SBI Recruitment 2022 : 35 ಸಿಸ್ಟಂ ಅಧಿಕಾರಿ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ 35 ಸಿಸ್ಟಂ ಅಧಿಕಾರಿ, ಎಕ್ಸಿಕ್ಯುಟಿವ್, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಸ್ಪೆಷಲ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಎಸ್‌ಬಿಐ ನಲ್ಲಿ 35 ಹುದ್ದೆಗಳ ನೇಮಕಾತಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 27 ರಿಂದ ಮೇ 17,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಕೇಳಲಾಗಿರುವ ವಿದ್ಯಾರ್ಹತೆ, ವೇತನ ಮತ್ತು ಆಯ್ಕೆ ಪ್ರಕ್ರಿಯೆ ಇತರೆ ಮಾಹಿತಿಗಳ ಕುರಿತು ತಿಳಿಯಲು ಮುಂದೆ ಓದಿ.

SBI ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

SBI ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಸಿಸ್ಟಂ ಅಧಿಕಾರಿ, ಎಕ್ಸಿಕ್ಯುಟಿವ್, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಸ್ಪೆಷಲ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಎಂಸಿಎ, ಎಂ.ಎಸ್ಸಿ ಮತ್ತು ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

SBI ನೇಮಕಾತಿ 2022 ವಯೋಮಿತಿ :

SBI ನೇಮಕಾತಿ 2022 ವಯೋಮಿತಿ :

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಸಿಸ್ಟಂ ಅಧಿಕಾರಿ, ಎಕ್ಸಿಕ್ಯುಟಿವ್, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಸ್ಪೆಷಲ್ ಎಕ್ಸಿಕ್ಯುಟಿವ್ ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SBI ನೇಮಕಾತಿ 2022 ವೇತನ :

SBI ನೇಮಕಾತಿ 2022 ವೇತನ :

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಸಿಸ್ಟಂ ಅಧಿಕಾರಿ, ಎಕ್ಸಿಕ್ಯುಟಿವ್, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಸ್ಪೆಷಲ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 89,890/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

SBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

SBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಸಿಸ್ಟಂ ಅಧಿಕಾರಿ, ಎಕ್ಸಿಕ್ಯುಟಿವ್, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಸ್ಪೆಷಲ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

SBI ನೇಮಕಾತಿ 2022 ಅರ್ಜಿ ಶುಲ್ಕ :

SBI ನೇಮಕಾತಿ 2022 ಅರ್ಜಿ ಶುಲ್ಕ :

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಸಿಸ್ಟಂ ಅಧಿಕಾರಿ, ಎಕ್ಸಿಕ್ಯುಟಿವ್, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಸ್ಪೆಷಲ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

SBI ನೇಮಕಾತಿ 2022 ಅರ್ಜಿ ಸಲ್ಲಿಕೆ :

SBI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಸಿಸ್ಟಂ ಅಧಿಕಾರಿ, ಎಕ್ಸಿಕ್ಯುಟಿವ್, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಸ್ಪೆಷಲ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಸೇರಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://sbi.co.in/web/careers ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 27 ರಿಂದ ಮೇ 17,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI recruitment 2022 notification has been released for 35 system officer and various posts. Interested candidates can apply before May 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+