SBI Recruitment 2022 : 47 ರಿಸಾಲ್ವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ರಿಸಾಲ್ವರ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. 2022ನೇ ಸಾಲಿಗೆ 47 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ​​ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಆನ್‌ಲೈನ್ ನೋಂದಣಿ ಮತ್ತು ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 10,2022 ರಿಂದ ಪ್ರಾರಂಭಾಗಿ ಅಕ್ಟೋಬರ್ 31,2022 ರಂದು ಕೊನೆಗೊಳ್ಳುತ್ತದೆ.

ಎಸ್‌ಬಿಐ 47 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

SBI ನೇಮಕಾತಿ 2022 ವಿದ್ಯಾರ್ಹತೆ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ರಿಸಾಲ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.

SBI ನೇಮಕಾತಿ 2022 ವಯೋಮಿತಿ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ರಿಸಾಲ್ವರ್ ಹುದ್ದೆಗಳಿಗೆ ಗರಿಷ್ಟ ೬೩ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಎಸ್‌ಬಿಐ ಅಧಿಸೂಚನೆ 2022 ರಲ್ಲಿ ನಿರ್ದಿಷ್ಟಪಡಿಸಿದಂತೆ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ರಿಸಾಲ್ವರ್ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಆನ್‌ಲೈನ್ ಲಿಖಿತ ಪರೀಕ್ಷೆ-ಸಂವಾದ, ಶಾರ್ಟ್‌ಲಿಸ್ಟಿಂಗ್-ಕಮ್-ಇಂಟರಾಕ್ಷನ್/ವೈಯಕ್ತಿಕ/ದೂರವಾಣಿ ಮೂಲಕ/ವೀಡಿಯೊ ಸಂದರ್ಶನ ಮೂಲಕ ಮಾಡಲಾಗುತ್ತದೆ.

ಎಸ್‌ಬಿಐ 47 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

SBI ನೇಮಕಾತಿ 2022 ವೇತನ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ರಿಸಾಲ್ವರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 45,000/-ರೂಗಳ ವರೆಗೆ ವೇತನವನ್ನು ನೀಡಲಾಗುತ್ತದೆ.

SBI ನೇಮಕಾತಿ 2022 ಅರ್ಜಿ ಶುಲ್ಕ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ರಿಸಾಲ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸುಚನೆಯನ್ನು ಓದಬಹುದು.

SBI ನೇಮಕಾತಿ 2022 ಅರ್ಜಿ ಸಲ್ಲಿಕೆ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ರಿಸಾಲ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sbi.co.in/web/careers/current-openings ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 10,2022 ರಿಂದ ಅಕ್ಟೋಬರ್ 31,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI recruitment 2022 notification has been released for 47 resolver posts. Interested candidates can apply before October 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+