SBI Recruitment 2022 : 641 ಚಾನೆಲ್ ಮ್ಯಾನೇಜರ್ ಮತ್ತು ಸಪೋರ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತದೆಲ್ಲೆಡೆ ಖಾಲಿ ಇರುವ 641 ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಚಾನೆಲ್ ಮ್ಯಾನೇಜರ್ ಸೂಪರ್‌ವೈಸರ್ ಮತ್ತು ಸಪೋರ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 18,2022 ರಿಂದ ಜೂನ್ 7,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಎಸ್‌ಬಿಐ ನಲ್ಲಿ ಉದ್ಯೋಗಾವಕಾಶ...ಜೂನ್ 7ರೊಳಗೆ ಅರ್ಜಿ ಹಾಕಿ

SBI ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಚಾನೆಲ್ ಮ್ಯಾನೇಜರ್ ಸೂಪರ್‌ವೈಸರ್ ಮತ್ತು ಸಪೋರ್ಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

SBI ನೇಮಕಾತಿ 2022 ವಯೋಮಿತಿ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಚಾನೆಲ್ ಮ್ಯಾನೇಜರ್ ಸೂಪರ್‌ವೈಸರ್ ಮತ್ತು ಸಪೋರ್ಟ್ ಆಫೀಸರ್ ಹುದ್ದೆಗಳಿಗೆ ಮೇ 18,2022ರ ಅನ್ವಯ ಕನಿಷ್ಟ 60 ರಿಂದ ಗರಿಷ್ಟ 63 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SBI ನೇಮಕಾತಿ 2022 ವೇತನದ ವಿವರ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಚಾನೆಲ್ ಮ್ಯಾನೇಜರ್ ಸೂಪರ್‌ವೈಸರ್ ಮತ್ತು ಸಪೋರ್ಟ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 41,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.

ಎಸ್‌ಬಿಐ ನಲ್ಲಿ ಉದ್ಯೋಗಾವಕಾಶ...ಜೂನ್ 7ರೊಳಗೆ ಅರ್ಜಿ ಹಾಕಿ

SBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಚಾನೆಲ್ ಮ್ಯಾನೇಜರ್ ಸೂಪರ್‌ವೈಸರ್ ಮತ್ತು ಸಪೋರ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

SBI ನೇಮಕಾತಿ 2022 ಅರ್ಜಿ ಶುಲ್ಕ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಚಾನೆಲ್ ಮ್ಯಾನೇಜರ್ ಸೂಪರ್‌ವೈಸರ್ ಮತ್ತು ಸಪೋರ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

SBI ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಚಾನೆಲ್ ಮ್ಯಾನೇಜರ್ ಸೂಪರ್‌ವೈಸರ್ ಮತ್ತು ಸಪೋರ್ಟ್ ಆಫೀಸರ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://www.sbi.co.in/web/careers ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 18,2022 ರಿಂದ ಜೂನ್ 7,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
SBI recruitment 2022 notification has been released for 641 channel manager and support officer posts. Interested candidates can apply before June 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X