ದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ... 13 ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. 13 ಸ್ಪೆಶಾಲಿಸ್ಟ್ ಕಾಡ್ರೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಪ್ರಕಟಣೆ ಹೊರಡಿಸಿದೆ. 13 ಸ್ಪೆಶಾಲಿಸ್ಟ್ ಕಾಡ್ರೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಜೂನ್ 2 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ.

ದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ... 13 ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಸ್ಪೆಶಾಲಿಸ್ಟ್ ಕಾಡ್ರೆ ಅಧಿಕಾರಿ ಹುದ್ದೆ
ಸಂಸ್ಥೆ ದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ವಿದ್ಯಾರ್ಹತೆ ಸಂಬಂಧಪಟ್ಟ ಫೀಲ್ಡ್‌ನಲ್ಲಿ ಎಂಬಿಎ ಪದವಿ ಪಡೆದಿರಬೇಕು
ವಯೋಮಿತಿ 32 ರಿಂದ 60 ವರ್ಷ
ಸ್ಕಿಲ್ ಮ್ಯಾನೇಜ್‌ಮೆಂಟ್ ಹಾಗೂ ಬ್ಯಾಂಕಿಂಗ್ ಸ್ಕಿಲ್
ವೇತನ ರೂ 31705 ರಿಂದ 59170 ರೂ ವರೆಗೆ
ಜವಬ್ದಾರಿ ಅಕೌಂಟಿಂಗ್
ಸ್ಥಳಮುಂಬಯಿ, ದೆಹಲಿ, ಬೆಂಗಳೂರು, ಹೈದರಾಬಾದ್, ಕೊಲ್ಕತ್ತಾ

ಮತ್ತು ಲಖ್ನೋ

ಇಂಡಸ್ಟ್ರಿ ಬ್ಯಾಂಕಿಂಗ್
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಮೇ 15, 2018
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಜೂ.2, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಹೋಮ್‌ ಪೇಜ್‌ನಲ್ಲಿರುವ Important Notice ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಪರದೆ ಮೇಲೆ ಹುದ್ದೆಯ ಲಿಸ್ಟ್‌ ಮೂಡುತ್ತದೆ.
  • ಸ್ಟೆಪ್ 4: ricruitment of Specialist cadre officers ಲಿಂಕ್ ಮೇಲೆ ಕ್ಲಿಕ್

ಮಾಡಿ

  • ಸ್ಟೆಪ್ 5: apply online ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 6: click here for new Registration ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ಪರದೆ ಮೇಲೆ ಸೂಚನೆಗಳು ಮೂಡುತ್ತದೆ, ಗಮನವಿಟ್ಟು ಓದಿಕೊಂಡು Continue ಬಟನ್

ಕ್ಲಿಕ್ ಮಾಡಿ

  • ಸ್ಟೆಪ್ 8: ಪರದೆ ಮೇಲೆ ಅರ್ಜಿ ನಮೂನೆ ಮೂಡುತ್ತದೆ ಕೇಳಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ
  • ಸ್ಟೆಪ್ 9: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 10: ಮುಂದಿನ ಹಂತಕ್ಕೆ ಸೇವ್ ಆಂಡ್ ಕಂಟಿನ್ಯೂ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
The State Bank of India (SBI) has released an employment notification calling out for aspirants to apply for the posts of Specialist Cadre Officer. Those interested can check out the eligibility, salary scale, how to apply and the complete details of the government job here. Selected candidates can earn up to INR 32 lakhs per year. The last date to apply for the government job is June 2, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+