ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ರಿಸರ್ಚ್ ಅನಾಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 18, 2018 ಕೊನೆಯ ದಿನಾಂಕ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| ವರ್ಗ | ಡೀಟೆಲ್ಸ್ |
| ಹುದ್ದೆ ಹೆಸರು | ರಿಸರ್ಚ್ ಅನಾಲಿಸ್ಟ್ |
| ಸಂಸ್ಥೆ | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ |
| ಸ್ಥಳ | ಮುಂಬಯಿ |
| ವಿದ್ಯಾರ್ಹತೆ | ಎಂಬಿಎ ಪದವಿ |
| ವಯೋಮಿತಿ | 30 ರಿಂದ 45 ವರ್ಷ |
| ಕೌಶಲ್ಯ | ಬ್ಯಾಂಕಿಂಗ್ ಹಾಗೂ ರಿಸರ್ಚ್ ಸ್ಕಿಲ್ |
| ವೇತನ ಶ್ರೇಣಿ | ರೂ 50 ಲಕ್ಷ |
| ಇಂಡಸ್ಟ್ರಿ | ಬ್ಯಾಂಕಿಂಗ್ |
| ಅನುಭವ | 5 ರಿಂದ 10 ವರ್ಷ |
| ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ | ಜೂನ್ 8, 2018 |
| ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | ಜೂನ್ 18, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೆಬ್‌ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: ಕ್ಲಿಕ್ ಹಿಯರ್ ಫಾರ್ ನ್ಯೂ ರಿಜಿಸ್ಟ್ರೇಶನ್ ಬಟನ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ಹುದ್ದೆಯ ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
- ಸ್ಟೆಪ್ 4: ಪರದೆ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 5: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
- ಸ್ಟೆಪ್ 6: ಅರ್ಜಿ ಭರ್ತಿ ಕ್ರಿಯೆ ಕಂಪ್ಲೀಟ್ ಮಾಡಲು ಸೇವ್ ಆಂಡ್ ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ
For Quick Alerts
For Daily Alerts
English summary
State Bank of India (SBI) has released an employment notification calling out for aspirants to apply for the post of Research Analyst. Those interested can check out the eligibility, salary scale, how to apply and the complete details of the government job here. Selected candidates can earn up to INR 50 lakhs. The last date to apply for the government job is June 18, 2018.
Story first published: Saturday, June 9, 2018, 15:32 [IST]


Click it and Unblock the Notifications











