ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪದವಿ ಕಂಪ್ಲೀಟ್ ಮಾಡಿದವರಿಂದ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೆಪ್ಯುಟಿ ಮ್ಯಾನೇಜರ್ ಮತ್ತು ಫೈರ್ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 24, 2018 ಕೊನೆಯ ದಿನಾಂಕ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪದವಿ ಕಂಪ್ಲೀಟ್ ಮಾಡಿದವರಿಂದ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ https://bank.sbi/careers/

ಸ್ಟೆಪ್ 2

ಸ್ಟೆಪ್ 2

ಹೋಮ್ ಪೇಜ್ ನಲ್ಲಿ ಇರುವ Recruitment Of Specialist Cadre Officers(Regular/Contractual) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

 

ಸ್ಟೆಪ್ 3

ಸ್ಟೆಪ್ 3

ಸ್ಕ್ರೀನ್ ಮೇಲೆ ಪ್ರಸ್ತುತ ನೇಮಕಾತಿ ಇರುವ ನೋಟಿಫಿಕೇಶನ್ ನ ಲಿಸ್ಟ್ ಮೂಡುತ್ತದೆ

ಸ್ಟೆಪ್ 4

ಸ್ಟೆಪ್ 4

ಸಂಬಂಧಪಟ್ಟ ಹುದ್ದೆಯ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಐಬಿಪಿಎಸ್ ವೆಬ್‌ಸೈಟ್‌ ಬಗ್ಗೆ ಡೈರೆಕ್ಷನ್ ನೀಡಲಾಗುತ್ತದೆ

ಸ್ಟೆಪ್ 7

ಸ್ಟೆಪ್ 7

Click here for New Registration ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 8

ಸ್ಟೆಪ್ 8

ಪ್ರಮುಖ ಸೂಚನೆಗಳು ಮೂಡಲಿದ್ದು, ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 9

ಸ್ಟೆಪ್ 9

ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 10

ಸ್ಟೆಪ್ 10

ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 11

ಸ್ಟೆಪ್ 11

ಸೆಕ್ಯುರಿಟಿ ಕೋಡ್ ಎಂಟರ್ ಮಾಡಿ

ಸ್ಟೆಪ್ 12

ಸ್ಟೆಪ್ 12

ರಿಜಿಸ್ಟ್ರೇಶನ್ ಕ್ರಿಯೆ ಕಂಪ್ಲೀಟ್ ಆದ ಬಳಿಕ Save & Next ಬಟನ್ ಕ್ಲಿಕ್ ಮಾಡಲಾಗುವುದು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಡೆಪ್ಯುಟಿ ಮ್ಯಾನೇಜರ್ ಮತ್ತು ಫೈರ್ ಆಫೀಸರ್
Organisation ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
Educational Qualification ಸಂಬಂಧಪಟ್ಟ ಫೀಲ್ಡ್‌ನಲ್ಲಿ ಪದವಿ
Experience 5 ರಿಂದ 10 ವರ್ಷ
Job Location ಭಾರತ
Industry ಬ್ಯಾಂಕಿಂಗ್
Application Start Date September 7, 2018
Application End Date September 28, 2018

ಆಫೀಶಿಯಲ್ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
State Bank of India has released an employment notification calling out aspirants to apply for Specialist Cadre Officer posts. Those interested can check out the eligibility, salary scale, how to apply and the complete details of the government jobs here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+