ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಎಪ್ರಿಲ್ 7, 2018
ಹುದ್ದೆ ಹೆಸರು | ಹುದ್ದೆ ಸಂಖ್ಯೆ | ವೇತನ |
ಸ್ಪೇಶಲ್ ಮ್ಯಾನೇಜ್ ಮೆಂಟ್ ಎಕ್ಸಿಕ್ಯುಟೀವ್ | 35 | 47,070 - 51 490 ರೂ ತಿಂಗಳಿಗೆ |
ಡೆಪ್ಯುಟಿ ಮ್ಯಾನೇಜರ್ (ಕಾನೂನು) | 82 | 31, 705 - 45,950 ರೂ ತಿಂಗಳಿಗೆ |
ಡೆಪ್ಯುಟಿ ಜನರಲ್ ಮ್ಯಾನೇಜರ್ (ಕಾನೂನು) | 02 | 68,680 - 47,520 ರೂ ತಿಂಗಳಿಗೆ |
ಹುದ್ದೆಗೆ ಸಂಬಂಧಪಟ್ಟಂತೆ ಅಭ್ಯರ್ಥಿಗೆ ಇರಬೇಕಾದ ಅರ್ಹತೆ
ಹುದ್ದೆ ಹೆಸರು | ವಿದ್ಯಾರ್ಹತೆ | ವಯೋಮಿತಿ |
ಸ್ಪೇಶಲ್ ಮ್ಯಾನೇಜ್ ಮೆಂಟ್ ಎಕ್ಸಿಕ್ಯುಟೀವ್ | ಸಿಎ/ಐಸಿಡ್ಬ್ಯುಎ/ಎಸಿಎಸ್/ಎಂಬಿಎ ಫೈನಾನ್ಸ್ | 30 ರಿಂದ 40 ವರ್ಷ |
ಡೆಪ್ಯುಟಿ ಮ್ಯಾನೇಜರ್ (ಕಾನೂನು) | ಅಧಿಕೃತ ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ ಪಡೆದಿರಬೇಕು | 25 ರಿಂದ 35 ವರ್ಷ |
ಡೆಪ್ಯುಟಿ ಜನರಲ್ ಮ್ಯಾನೇಜರ್ (ಕಾನೂನು) | ಅಧಿಕೃತ ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ ಪಡೆದಿರಬೇಕು | 42 ರಿಂದ 52 ವರ್ಷ |
ಅರ್ಜಿ ಶುಲ್ಕ
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ : ರೂ 600
ಎಸ್‌ಸಿ/ಎಸ್ ಟಿ/ ಪಿಡ್ಬ್ಯೂಡಿ ಅಭ್ಯರ್ಥಿಗಳಿಗೆ : ರೂ 100
ಅಭ್ಯರ್ಥಿಗಳು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಹಾಗೂ ಇಂಟರ್ ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದಾಗಿದೆ
ಎಸ್‌ಬಿಐ ಅಭ್ಯರ್ಥಿಗಳ ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲದ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ

ಸ್ಟೆಪ್ 1
ಆಫೀಶಿಯಲ್ ಪೇಜ್‌ಗೆ ವಿಸಿಟ್ ಮಾಡಿ ಕೆರಿಯರ್ ಟ್ಯಾಬ್ ಕ್ಲಿಕ್ ಮಾಡಿ

ಸ್ಟೆಪ್ 2
ಸ್ಕ್ರೀನ್ ಶಾಟ್ ನಲ್ಲಿ ಕಾಣಿಸುತ್ತಿರುವ ಜಾಹೀರಾತಿನ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3
ಅರ್ಜಿ ಭರ್ತಿ ಮಾಡುವ ಮುನ್ನ ನೋಟಿಫಿಕೇಶನ್ ಕ್ಲಿಯರ್ ಆಗಿ ಓದಿಕೊಳ್ಳಿ

ಸ್ಟೆಪ್ 4
ನ್ಯೂ ರಿಜಿಸ್ಟ್ರೇಶನ್ ಟ್ಯಾಬ್ ಕ್ಲಿಕ್ ಮಾಡಿ

ಸ್ಟೆಪ್5
ಅರ್ಜಿಯಲ್ಲಿ ಕೇಳಿದ ಎಲ್ಲಾ ಮಾಹಿತಿ ನೀಡಿ ಕೊನೆಗೆ ಸಬ್‌ಮಿಟ್ ಮಾಡಿ
ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ
ಎಸ್‌ಬಿಐ ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಪ್ರಾರಂಭ ಮಾರ್ಚ್ 20, 2018
ಅರ್ಜಿ ರಿಜಿಸ್ಟ್ರೇಶನ್ ಗೆ ಕೊನೆಯ ದಿನಾಂಕ ಎಪ್ರಿಲ್ 7, 2018
ಅರ್ಜಿ ಎಡಿಟ್ ಮಾಡಲು ಕೊನೆಯ ದಿನಾಂಕ ಎಪ್ರಿಲ್ 7, 2018
ಅರ್ಜಿ ಪ್ರಿಂಟ್ ಗೆ ಕೊನೆಯ ದಿನಾಂಕ ಎಪ್ರಿಲ್ 22, 2018
ಆನ್‌ಲೈನ್ ಪಾವತಿಗೆ ಕೊನೆಯ ದಿನಾಂಕ ಎಪ್ರಿಲ್ 7, 2018