SBI Recruitment 2020: ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ವಿಶೇಷ ಕೇಡರ್ ಅಧಿಕಾರಿ (ಎಸ್‌ಸಿಓ) ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆ ಓದಿಕೊಳ್ಳಬಹುದು. ಮುಂಬೈ ನಲ್ಲಿ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 23 ರಿಂದ ಜುಲೈ 13ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಸ್‌ಬಿಐನಲ್ಲಿ ಉದ್ಯೋಗಾವಕಾಶ ಜು.13ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಡೆಪ್ಯುಟಿ ಮ್ಯಾನೇಜರ್ (ಐಎಸ್ ಆಡಿಟ್)
Organisation ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)
Educational Qualification ಬಿ.ಇ/ಬಿ.ಟೆಕ್
Job Location ಮುಂಬೈ
Salary Scale ತಿಂಗಳಿಗೆ 31,705/- ರಿಂದ 45,950/-ರೂ
Industry ಬ್ಯಾಂಕಿಂಗ್
Application Start Date June 23, 2020
Application End Date July 13, 2020

ವಿದ್ಯಾರ್ಹತೆ:

ಎಸ್‌ಬಿಐ ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಎಸ್‌ಬಿಐ ನೇಮಕಾತಿಯ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಜನವರಿ 1,2020ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುವುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿ ಮಾಡಿ ನೇರ ಸಂದರ್ಶನ ಮತ್ತು ದಾಖನೆ ಪರಿಶೀಲನೆಗೆ ಕರೆಯಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ದ ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜುಲೈ 13ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI SO recruitment 2020 notification has been released for deputy manager posts. Interested candidates can apply through online before July 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+