ಸ್ಕೂಲ್ ಆಫ್ ಪ್ಲ್ಯಾನಿಂಗ್ ಮತ್ತು ಆರ್ಕಿಟೆಕ್ಚರ್ ನೇಮಕಾತಿ 47 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಕೂಲ್ ಆಫ್ ಪ್ಲ್ಯಾನಿಂಗ್ ಮತ್ತು ಆರ್ಕಿಟೆಕ್ಚರ್ ನೇಮಕಾತಿ 47 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂನೆಯನ್ನು ಓದಿಕೊಳ್ಳಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 27 ಮತ್ತು 28,2019 ರಂದು ನಡೆಯುವ ಸಂದರ್ಶನದಲ್ಲಿ ಭಾಗಿಯಾಗಬಹುದು.

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಸಿಸ್ಟೆಂಟ್ ಪ್ರೊಫೆಸರ್
Organisation ಸ್ಕೂಲ್ ಆಫ್ ಪ್ಲ್ಯಾನಿಂಗ್ ಮತ್ತು ಆರ್ಕಿಟೆಕ್ಚರ್
Educational Qualification ಪದವಿ ಮತ್ತು ಸ್ನಾತಕೋತ್ತರ ಪದವಿ
Job Location ನವದೆಹಲಿ
Salary Scale 50,000/- ರಿಂದ 70,000/-ರೂ
Application Start Date April 4, 2019
Application End Date June 10, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡದ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನುಸಲ್ಲಿಸಬಹುದು.

ವಯೋಮಿತಿ:

ಸಂಸ್ಥೆಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಮತ್ತು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ, ಪಿಜಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಮತ್ತು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/-ರೂ ಮತ್ತು ಪಿಹೆಚ್‌ಡಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಮತ್ತು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.spa.ac.in/Home.aspx?ReturnUrl=%2f ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ಜೂನ್ 27 ಮತ್ತು 28,2019 ರಂದು ನಡೆಯುವ ಸಂದರ್ಶನದಲ್ಲಿ ಭಾಗಿಯಾಗಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
School of planning and architecture recruitment 2019 notification has been released on official website for the recruitment of 47 assistant professor posts. Interested candidates can attend interview on june 27th and 28th of april.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+