ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ (ಎಸ್ಸಿಐ) ಕಂಪೆನಿ ಸೆಕ್ರೆಟರಿ ಟ್ರೈನಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಐಸಿಎಸ್ಐ ಪ್ರೊಫೆಷನಲ್ ಪ್ರೋಗ್ರಾಂ ಅಥವಾ ಐಸಿಎಸ್ಐ ಎಕ್ಸಿಕ್ಯುಟಿವ್ ಪ್ರೋಗ್ರಾಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಸ್ಟೈಫೆಂಡ್:
ಪ್ರೊಫೆಷನಲ್ ಪರೀಕ್ಷೆಯನ್ನು ಉತ್ತೀರ್ಣರಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8000/-ರೂ ಮತ್ತು ಎಕ್ಸಿಕ್ಯುಟಿವ್ ಪರೀಕ್ಷೆ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.shipindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts