ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ!

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರೈನೀ ಎಲೆಕ್ಟ್ರಿಕಲ್ ಆಫೀಸರ್ ಹಾಗೂ ಎಲೆಕ್ಟ್ರಿಕಲ್ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರೈನೀ ಎಲೆಕ್ಟ್ರಿಕಲ್ ಆಫೀಸರ್ ಹಾಗೂ ಎಲೆಕ್ಟ್ರಿಕಲ್ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 24.2018 ಕೊನೆಯ ದಿನಾಂಕ.

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ!

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಟ್ರೈನೀ ಎಲೆಕ್ಟ್ರಿಕಲ್ ಆಫೀಸರ್ ಹಾಗೂ ಎಲೆಕ್ಟ್ರಿಕಲ್ ಆಫೀಸರ್
Organisation ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ
Educational Qualification ಬಿಇ
Skills Required ಟೆಕ್ನಿಕಲ್ ಸ್ಕಿಲ್
Job Location ಮುಂಬಯಿ
Industry ಶಿಪ್ಪಿಂಗ್
Application Start Date August 1, 2018
Application End Date August 24, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
  • ಸ್ಟೆಪ್ 2: ಕೆರಿಯರ್ ಟ್ಯಾಬ್ ಅಡಿಯಲ್ಲಿ ಬರುವ ಫ್ಲೀಟ್ ಪರ್ಸೊನ್ನೆಲ್ ಟ್ಯಾಬ್ ಸೆಲೆಕ್ಟ್ ಮಾಡಿ
  • ಸ್ಟೆಪ್ 3: ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ WALK IN INTERVIEW FOR SELECTION OF TOTAL 50 (FIFTY) CANDIDATES, ON DIRECT CONTRACT FOR ELECTRICAL OFFICERS & TRAINEE ELECTRICAL OFFICERS FOR SCI FLEET
  • ಸ್ಟೆಪ್ 4: ವಿವರಣಾತ್ಮಕ ನೋಟಿಫಿಕೇಶನ್ ಮೂಡುತ್ತದೆ ಗನಮವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: ಅಗತ್ಯವಿರುವ ದಾಖಲೆ ಜತೆ ಸಂದರ್ಶನಕ್ಕೆ ಭೇಟಿಯಾಗಿ

ಇಂಡಿಯನ್ ನೇವಿ ನೇಮಕಾತಿ... 10ನೇ ತರಗತಿ ಪಾಸಾಗಿದ್ರೆ ಸಾಕು ಈ ಹುದ್ದೆಗೆ ಅರ್ಜಿ ಸಲ್ಲಿಸಲು!

More News  

For Quick Alerts
ALLOW NOTIFICATIONS  
For Daily Alerts

English summary
Shipping Corporation of India (SCI) has released an employment notification calling out aspirants to apply for the post of Electrical Officer. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+