SDM College Of Ayurveda Hassan Recruitment 2020: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಹಾಸನ ಇಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ https://sdmcahhassan.org/ ಗೆ ಭೇಟಿ ನೀಡಿ ಪ್ರಕಟಣೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಎಂ.ಎಸ್, ಎಂ,ಡಿ, ಎಂ,ಎಸ್, ಎಂ.ಎ, ಬಿಎಎಂಎಸ್, ಬಿಎನ್ವೈಎಸ್, ಎಂ.ಎಸ್ಸಿ, ಜಿಎನ್ಎಂ, ಡಿಎಂಎಲ್ಟಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಪ್ರಕಟಣೆ ಹೊರಡಿಸಿದ ಹತ್ತು ದಿನದೊಳಗಾಗಿ ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ನೇಮಕಾತಿ ಪ್ರಕಟಣೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SDM college of ayurveda and hospital hassan recruitment notification 2020 has been released for various posts. Interested candidates can apply soon.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+