SEBI Recruitment 2022 : 24 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಕ್ಯುರಿಟಿ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾದಲ್ಲಿ 24 ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 14,2022 ರಿಂದ ಜುಲೈ 31,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸೆಕ್ಯುರಿಟಿ ಬೋರ್ಡ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

SEBI ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಸೆಕ್ಯುರಿಟಿ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

SEBI ನೇಮಕಾತಿ 2022 ವಯೋಮಿತಿ :

ಸೆಕ್ಯುರಿಟಿ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜೂನ್ 30,2022ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SEBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸೆಕ್ಯುರಿಟಿ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಸೆಕ್ಯುರಿಟಿ ಬೋರ್ಡ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

SEBI ನೇಮಕಾತಿ 2022 ವೇತನ :

ಸೆಕ್ಯುರಿಟಿ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 44,500/- ರಿಂದ 89,150/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

SEBI ನೇಮಕಾತಿ 2022 ಅರ್ಜಿ ಶುಲ್ಕ :

ಸೆಕ್ಯುರಿಟಿ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಸೆಕ್ಯುರಿಟಿ ಬೋರ್ಡ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

SEBI ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಸೆಕ್ಯುರಿಟಿ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://sebi.gov.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 14,2022 ರಿಂದ ಜುಲೈ 31,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
SEBI recruitment 2022 notification has been released for 24 assistant manager posts. Interested candidates can apply before July 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+