SECL Recruitment 2020: 357 ಡಂಪರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೌಥ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (SECL) ಸಂಸ್ಥೆ 2020ನೇ ಸಾಲಿಗೆ 357 ಡಂಪರ್ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಸೆ.28ರೊಳಗೆ ಅರ್ಜಿ ಸಲ್ಲಿಸಬಹುದು.

ಎಸ್‌ಇಸಿಎಲ್ ನಲ್ಲಿ 357 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

8ನೇ ತರಗತಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಮತ್ತು ಭಾರಿ ಗಾತ್ರದ ವಾಹನ ಡ್ರೈವಿಂಗ್ ಲೈಸನ್ಸ್ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನದ ವಿವರ:

ಡಂಪರ್ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎಸ್‌ಇಸಿಎಲ್ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರು ಪಟ್ಟಿಯನ್ನು ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ/ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸುವ ಬಗೆಗೆ ಅಧಿಸೂಚನೆಯನ್ನು ಓದಿ ತಿಳಿಯಬಹುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.secl-cil.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಸೆಪ್ಟೆಂಬರ್ 28,2020ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SECL recruitment 2020 notification has been released for 357 dumper operator posts. Apply before sep 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+