SECL Recruitment 2021 : 428 ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್‌ಇಸಿಎಲ್ ನಲ್ಲಿ 428 ಹುದ್ದೆಗಳ ನೇಮಕಾತಿ

ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (ಎಸ್‌ಇಸಿಎಲ್) ನಲ್ಲಿ 428 ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 7ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

8 ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected], [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜುಲೈ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನಂತರ ಅಭ್ಯರ್ಥಿಗಳು ಅರ್ಜಿಯ ಸ್ಕ್ಯಾನ್ಡ್ ಕಾಪಿಯನ್ನು ಕಚೇರಿಗೆ ಜುಲೈ 14,2021ರೊಳಗೆ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ಎಸ್‌ಇಸಿಎಲ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
SECL recruitment 2021 notification has been released for 428 operator posts. Interested candidates can apply before july 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X