SECL Recruitment 2022 : 303 ಸ್ಟಾಫ್ ನರ್ಸ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ನಲ್ಲಿ 303 ಸ್ಟಾಫ್ ನರ್ಸ, ಫಾರ್ಮಾಸಿಸ್ಟ್, ಟೆಕ್ನೀಶಿಯನ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

SECL ನೇಮಕಾತಿ 2022 ವಿದ್ಯಾರ್ಹತೆ:

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ನೇಮಕಾತಿಯ ಸ್ಟಾಫ್ ನರ್ಸ, ಫಾರ್ಮಾಸಿಸ್ಟ್, ಟೆಕ್ನೀಶಿಯನ್ ಮತ್ತು ವಿವಿಧ ಹುದ್ದೆಗಳಿಗೆ 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

SECL ನೇಮಕಾತಿ 2022 ವಯೋಮಿತಿ:

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ನೇಮಕಾತಿಯ ಸ್ಟಾಫ್ ನರ್ಸ, ಫಾರ್ಮಾಸಿಸ್ಟ್, ಟೆಕ್ನೀಶಿಯನ್ ಮತ್ತು ವಿವಿಧ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SECL ನೇಮಕಾತಿ 2022 ವೇತನ:

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ನೇಮಕಾತಿಯ ಸ್ಟಾಫ್ ನರ್ಸ, ಫಾರ್ಮಾಸಿಸ್ಟ್, ಟೆಕ್ನೀಶಿಯನ್ ಮತ್ತು ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

SECL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ:

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ನೇಮಕಾತಿಯ ಸ್ಟಾಫ್ ನರ್ಸ, ಫಾರ್ಮಾಸಿಸ್ಟ್, ಟೆಕ್ನೀಶಿಯನ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೌಖಿಕ ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

SECL ನೇಮಕಾತಿ 2022 ಅರ್ಜಿ ಶುಲ್ಕ:

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ನೇಮಕಾತಿಯ ಸ್ಟಾಫ್ ನರ್ಸ, ಫಾರ್ಮಾಸಿಸ್ಟ್, ಟೆಕ್ನೀಶಿಯನ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

SECL ನೇಮಕಾತಿ 2022 ಅರ್ಜಿ ಸಲ್ಲಿಕೆ:

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ನೇಮಕಾತಿಯ ಸ್ಟಾಫ್ ನರ್ಸ, ಫಾರ್ಮಾಸಿಸ್ಟ್, ಟೆಕ್ನೀಶಿಯನ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://secl-cil.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜೂನ್ 30 ರಿಂದ ಜುಲೈ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿ ವಿಳಾಸಕ್ಕೆ ಆಗಸ್ಟ್ 4,2022ರೊಳಗೆ ತಲುಪಿಸಬೇಕಿರುತ್ತದೆ.

For Quick Alerts
ALLOW NOTIFICATIONS  
For Daily Alerts

English summary
SECL recruitment 2022 notification has been released for 303 staff nurse, pharmacist and various posts. Interested candidates can apply before July 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X