SECL Recruitment 2022 : 440 ಡಂಪರ್ ಆಪರೇಟರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ನಲ್ಲಿ 440 ಡಂಪರ್ ಆಪರೇಟರ್, ಡೋಜರ್ ಆಪರೇಟರ್ ಮತ್ತು ಪೇ ಲೋಡರ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ನಲ್ಲಿ 440 ಹುದ್ದೆಗಳಿಗೆ ಅರ್ಜಿ ಆಹ್ವಾನ

SECL ನೇಮಕಾತಿ 2022 ವಿದ್ಯಾರ್ಹತೆ :

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ನೇಮಕಾತಿಯ ಡಂಪರ್ ಆಪರೇಟರ್, ಡೋಜರ್ ಆಪರೇಟರ್ ಮತ್ತು ಪೇ ಲೋಡರ್ ಆಪರೇಟರ್ ಹುದ್ದೆಗಳಿಗೆ ೮ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

SECL ನೇಮಕಾತಿ 2022 ವಯೋಮಿತಿ :

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ನೇಮಕಾತಿಯ ಡಂಪರ್ ಆಪರೇಟರ್, ಡೋಜರ್ ಆಪರೇಟರ್ ಮತ್ತು ಪೇ ಲೋಡರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ನಲ್ಲಿ 440 ಹುದ್ದೆಗಳಿಗೆ ಅರ್ಜಿ ಆಹ್ವಾನ

SECL ನೇಮಕಾತಿ 2022 ವೇತನ :

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ನೇಮಕಾತಿಯ ಡಂಪರ್ ಆಪರೇಟರ್, ಡೋಜರ್ ಆಪರೇಟರ್ ಮತ್ತು ಪೇ ಲೋಡರ್ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

SECL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ನೇಮಕಾತಿಯ ಡಂಪರ್ ಆಪರೇಟರ್, ಡೋಜರ್ ಆಪರೇಟರ್ ಮತ್ತು ಪೇ ಲೋಡರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಟ್ರೇಡ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ನಲ್ಲಿ 440 ಹುದ್ದೆಗಳಿಗೆ ಅರ್ಜಿ ಆಹ್ವಾನ

SECL ನೇಮಕಾತಿ 2022 ಅರ್ಜಿ ಶುಲ್ಕ :

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ನೇಮಕಾತಿಯ ಡಂಪರ್ ಆಪರೇಟರ್, ಡೋಜರ್ ಆಪರೇಟರ್ ಮತ್ತು ಪೇ ಲೋಡರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

SECL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಸೌಥ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ನೇಮಕಾತಿಯ ಡಂಪರ್ ಆಪರೇಟರ್, ಡೋಜರ್ ಆಪರೇಟರ್ ಮತ್ತು ಪೇ ಲೋಡರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://secl-cil.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮೇ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯ ಹಾರ್ಡ್ ಕಾಪಿಯನ್ನು ಕಚೇರಿಗೆ ಜೂನ್ 6,2022ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Chief Manager, South Eastern Coalfields Limited, Bilaspur, Chhattisgarh.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
SECL recruitment 2022 notification has been released for 10 Security Officer And Officer posts. Interested candidates can apply before May 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+