ಸೋಲಾರ್ ಎನರ್ಜಿ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ

ಸೋಲಾರ್ ಎನರ್ಜಿ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಸೋಲಾರ್ ಎನರ್ಜಿ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 21, 2018 ಕೊನೆಯ ದಿನಾಂಕ.

ಸೋಲಾರ್ ಎನರ್ಜಿ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ

ಸೋಲಾರ್ ಎನರ್ಜಿ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಮ್ಯಾನೇಜರ್ ಆಂಡ್ ಆಫೀಸರ್
ಸಂಸ್ಥೆ ಸೋಲಾರ್ ಎನರ್ಜಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆ ಸಂಖ್ಯೆ 4
ಸ್ಥಳ ರಾಜಸ್ತಾನ
ವಿದ್ಯಾರ್ಹತೆ ಮ್ಯಾನೇಜರ್ ಹುದ್ದೆಗೆ ಬಿಇ/ ಬಿಟೆಕ್ , ಆಪೀಸರ್ ಹುದ್ದೆಗೆ ಸ್ನಾತಕೋತ್ತರ ಪದವಿ
ವಯೋಮಿತಿ 35 ರಿಂದ 40 ವರ್ಷ
ಕೌಶಲ್ಯ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‌ಮೆಂಟ್ ಸ್ಕಿಲ್
ವೇತನ ಶ್ರೇಣಿ ರೂ. 39300 ರಿಂದ ರೂ.56100
ಇಂಡಸ್ಟ್ರಿ ಎನರ್ಜಿ
ಅನುಭವ 7 ವರ್ಷ
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಮೇ 22, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 21, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಎಸ್‌ಇಸಿಎಲ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಂ ಪೇಜ್‌ನಲ್ಲಿ ಇರುವ CAREERS ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಜೂನ್ Direct Recruitment for Manager (Environment), Manager (Wind Power), Manager (Battery Energy Storage), Officer (Official Language) ಲಿಂಕ್ ಕ್ಲಿಕ್ ಮಾಡಿ
  • ಸ್ಟೆಪ್ 4: ಹೊಸ ಸ್ಕ್ರೀನ್ ಗಾಗಿ ಅಪ್ಲೈ ಅಗೈನ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 5: ಹೊಸ ಅಭ್ಯರ್ಥಿಯಾಗಿದ್ದರೆ ರಿಜಿಸ್ಟ್ರೇಶನ್ ಲಿಂಕ್ ಕ್ಲಿಕ್ ಮಾಡಿ
  • ಸ್ಟೆಪ್ 6: ಪರದೆ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ
  • ಸ್ಟೆಪ್ 7: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 8: ಫೋಷಣೆ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 9: ಅರ್ಜಿ ಭರ್ತಿ ಪ್ರಕ್ರಿಯೆ ಮುಗಿದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ.
For Quick Alerts
ALLOW NOTIFICATIONS  
For Daily Alerts

English summary
Solar Energy Corporation of India Limited (SECL) has released an employment notification calling out for aspirants to apply for various posts. Those interested can check out the eligibility, salary scale, how to apply and the complete details of the government job here. Selected candidates can earn up to INR 200000. The last date to apply for the government job is June 21, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X