SGITO recruitment 2020: ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಡಿ.1ಕ್ಕೆ ನೇರ ಸಂದರ್ಶನ

ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ (ಎಸ್‌ಜಿಐಟಿಓ) 6 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಎಸ್‌ಜಿಐಟಿಓ ನಲ್ಲಿ ಉದ್ಯೋಗಾವಕಾಶ: ಡಿ.1ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಟ್, ಡಿಎನ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ (ಎಸ್‌ಜಿಐಟಿಓ) ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವೇತನ:

ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 1,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
Sanjay Gandhi Institute of trauma and orthopaedics,
byrasandra,
jayanagar east,
bengaluru -560011

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://sgito.org/ ಗೆ ಭೇಟಿ ನೀಡಿ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಎಸ್‌ಜಿಐಟಿಓ ನಲ್ಲಿ ಉದ್ಯೋಗಾವಕಾಶ: ಡಿ.1ಕ್ಕೆ ನೇರ ಸಂದರ್ಶನ

More News  

For Quick Alerts
ALLOW NOTIFICATIONS  
For Daily Alerts

English summary
SGITO recruitment 2020 notification has been released for 6 senior resident posts. Interested candidates can attend walk in interview on December 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+