ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿಗಮದಲ್ಲಿ ನಗದು ಗುಮಾಸ್ತ ಮತ್ತು ಸೇವಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿಗಮ, ಶಿವಮೊಗ್ಗದಲ್ಲಿ ನಗದು ಗುಮಾಸ್ತ ಮತ್ತು ಸೇವಕರು ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜುಲೈ 16,2022 ರಿಂದ ಆಗಸ್ಟ್ 4,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿಗಮದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ :

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿಗಮ ನೇಮಕಾತಿಯ ನಗದು ಗುಮಾಸ್ತ ಮತ್ತು ಸೇವಕರು ಹುದ್ದೆಗಳಿಗೆ ಪದವಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ :

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿಗಮ ನೇಮಕಾತಿಯ ನಗದು ಗುಮಾಸ್ತ ಮತ್ತು ಸೇವಕರು ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿಗಮ ನೇಮಕಾತಿಯ ನಗದು ಗುಮಾಸ್ತ ಮತ್ತು ಸೇವಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,000/- ರಿಂದ 31,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿಗಮದಲ್ಲಿ ಉದ್ಯೋಗಾವಕಾಶ

ಆಯ್ಕೆ ಪ್ರಕ್ರಿಯೆ :

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿಗಮ ನೇಮಕಾತಿಯ ನಗದು ಗುಮಾಸ್ತ ಮತ್ತು ಸೇವಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕ :

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿಗಮ ನೇಮಕಾತಿಯ ನಗದು ಗುಮಾಸ್ತ ಮತ್ತು ಸೇವಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ :

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿಗಮ ನೇಮಕಾತಿಯ ನಗದು ಗುಮಾಸ್ತ ಮತ್ತು ಸೇವಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://sahakara.kar.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 16,2022 ರಿಂದ ಆಗಸ್ಟ್ 4,2022ರ ಸಂಜೆ 5 ಗಂಟೆಯೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:

Aided Education Institution Employees' Co-operative Society No. Sahakar Shri, 3rd Turn, Durgigudi, Shivamogga- 577201, Karnataka.

ಅಭ್ಯರ್ಥಿಗಳು ಜವಾನ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿಗಮದಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
Shimogga aided education institution employees co-operative society recruitment 2022 notification has been released for various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+