ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರ ನೇಮಕಾತಿ

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ವಿವಿಧ ಮೀಸಲಾತಿಗಳಿಗೆ ಪ್ರತ್ಯೇಕವಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಶೀಘ್ರಲಿಪಿಗಾರರ ನೇಮಕಾತಿ


ಶೀಘ್ರಲಿಪಿಗಾರ ಹುದ್ದೆಗಳ ಸಂಖ್ಯೆಃ 08

ವೇತನ ಶ್ರೇಣಿ: ರೂ.14550-26700/-

ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು.

ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ಸತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿದರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35, IIA, IIB, IIIA, IIIB ವರ್ಗದವರಿಗೆ 38, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: ರೂ.100/-
  • ಪ.ಜಾ/ಪ.ಪಂ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.50/-

ನ್ಯಾಯಾಲಯದ ಅಧಿಕೃತ ವೆಬ್‍ಸೈಟ್‍ನಲ್ಲಿ ಅರ್ಜಿಯನ್ನು ಆನ್‍ಲೈನ್ ಮೂಲಕ ಸಲ್ಲಿಸಲು ದಿನಾಂಕಃ 20.11.2017 ರ ರಾತ್ರಿ 11.59ರವರೆಗೆ ಅವಕಾಶವಿರುತ್ತದೆ.

ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ದಿನಾಂಕಃ 21.11.2017 ಕಡೆಯ ದಿನಾಂಕವಾಗಿದ್ದು ಅದರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು.

ಆಯ್ಕೆ ವಿಧಾನ

ಅಭ್ಯರ್ಥಿಗಳ ಆಯ್ಕೆಯು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳ) (ನೇಮಕಾತಿ) ನಿಯಮ 1982 ಮತ್ತು (ತಿದ್ದುಪಡಿ) ನಿಯಮ 2007ರ ಪ್ರಕಾರ.
(1) ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ 5 ನಿಮಿಷಗಳ ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಲಿಪ್ಯಂತರಿಸತಕ್ಕದ್ದು
(2) ಸಂದರ್ಶನ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Shivamogga District and Sessions court invites online applications from the eligible candidates for the post of stenographers.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+