ಫೆ.3 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

Posted By:

ಶಿವಮೊಗ್ಗದ ಶ್ರೀ ಟೆಕ್ನಾಲಜೀಸ್ ಸಂಸ್ಥೆಯು ಸಹಾರ ಸ್ಕಿಲ್ ಸೊಲ್ಯೂಷನ್ಸ್ ಸಹಯೋಗದೊಂದಿಗೆ ಉದ್ಯೋಗ ಮೇಳ ಆಯೋಜಿಸುತ್ತಿದೆ .

ಎನ್‌ಟಿಪಿಸಿ: ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ನೇಮಕಾತಿ

ಫೆ.3 ರಂದು ಶಿವಮೊಗ್ಗದಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗುತ್ತಿದೆ. ವಿವಿಧ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು, ಉದ್ಯೋಗಾಂಕ್ಷಿಗಳು ಮೇಳದ ಪ್ರಯೋಜನ ಪಡೆಯಲು ಸೂಚಿಸಲಾಗಿದೆ.

ಐಒಸಿಎಲ್: ಜೂನಿಯರ್‌ ಆಪರೇಟರ್ ಹುದ್ದೆಗಳ ನೇಮಕಾತಿ

ಉದ್ಯೋಗ ಮೇಳ

ವಿದ್ಯಾರ್ಹತೆ

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಪದವಿ, ಡಿಪ್ಲೊಮಾ, ಎಂಬಿಎ, ಇಂಜಿನಿಯರಿಂಗ್‌ನಲ್ಲಿ ತೇರ್ಗಡೆ ಹೊಂದಿರುವವರು ಭಾಗವಹಿಸಬಹುದಾಗಿದೆ.

ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿರುವವರು ಕೂಡ ಭಾಗವಹಿಸಬಹುದಾಗಿದೆ.

ವಯೋಮಿತಿ: 18 ರಿಂದ 35 ವರ್ಷ ವಯೋಮಾನದ ಯುವಕ/ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಉದ್ಯೋಗಮೇಳದಲ್ಲಿ ಭಾಗವಹಿಸುವ ಕಂಪನಿಗಳು

ಐಟಿ, ನಾನ್ ಐಟಿ, ಬಿಪಿಒ/ಕೆಪಿಒ, ಬ್ಯಾಂಕಿಂಗ್, ರಿಟೇಲ್ ಲಾಜಿಸ್ಟಿಕ್ಸ್, ಇಲೆಕ್ಟ್ರಾನಿಕ್, ಗಾರ್ಮೆಂಟ್ಸ್, ಮ್ಯಾನುಫ್ಯಾಕ್ಚರಿಂಗ್, ಹಾಸ್ಪಿಟಾಲಿಟಿ, ಟೆಲಿಕಾಂ, ಫಾರ್ಮಸಿ ಸೇರಿದಂತೆ ವಿವಿಧ ಕಂಪನಿಗಳು ಭಾಗವಹಿಸಲಿವೆ.

ಉದ್ಯೋಗ ಮೇಳ

ನೋಂದಾವಣಿ

ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಲು 9620469476 ಸಂಖ್ಯೆಗೆ ಮಿಸ್ ಕಾಲ್ ನೀಡುವ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಪ್ರವೇಶ ಉಚಿತವಾಗಿದ್ದು, ಯಾವುದೇ ಶುಲ್ಕ ಇರುವುದಿಲ್ಲ.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿದವರು, ಅಂಕಪಟ್ಟಿಗಳ ಜೆರಾಕ್ಸ್, ಆಧಾರ್ ಕಾರ್ಡ್, ಸ್ವವಿವರ, ಭಾವಚಿತ್ರದೊಂದಿಗೆ ನಿಗದಿತ ದಿನಾಂಕದಂದು ಕಚೇರಿ ವಿಳಾಸಕ್ಕೆ ಹಾಜರಾಗಲು ಸೂಚಿಸಲಾಗಿದೆ.

ಅಗತ್ಯ ದಾಖಲೆಗಳನ್ನು ಕೊಂಡೊಯ್ಯಿರಿ ರೆಸ್ಯುಮ್ ಮತ್ತು ಬಯೋಡೆಟಾ. ಕನಿಷ್ಠ ಮೂರು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು. ಭಾವ ಚಿತ್ರವಿರುವ ಗುರುತು ಚೀಟಿಗಳು ಹಾಗು ಅವುಗಳ ಝೆರಾಕ್ಸ್ ಪ್ರತಿಗಳು. ಈ ಹಿಂದೆ ಎಲ್ಲಾದರು ಕೆಲಸ ಮಾಡಿದ್ದರೆ ಅದರ ಸೇವಾನುಭವದ ಪ್ರಮಾಣ ಪತ್ರ

  • ಉದ್ಯೋಗ ಮೇಳ ನಡೆಯುವ ಸ್ಥಳ : ಶ್ರೀ ಟೆಕ್ನಾಲಜೀಸ್, ಎರಡನೇ ಮಹಡಿ, ಮುಸ್ಲಿಂ ಹಾಸ್ಟೆಲ್ ಕಾಂಪ್ಲೆಕ್ಸ್, ಡಿವಿಎಸ್ ಕಾಲೇಜು, ಸರ್ ಎಂ ವಿ ರಸ್ತೆ, ಶಿವಮೊಗ್ಗ.
  • ಉದ್ಯೋಗ ಮೇಳ ನಡೆಯುವ ದಿನಾಂಕ : ಫೆಬ್ರವರಿ 03
  • ಉದ್ಯೋಗ ಮೇಳ ನಡೆಯುವ ಸಮಯ: ಬೆಳಗ್ಗೆ 9 ರಿಂದ ಮದ್ಯಾಹ್ನ 3 ರವರೆಗೆ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ಮೊಬೈಲ್ ಸಂಖ್ಯೆಗಳು: 08182-404031, 9945409539, 9620469476

English summary
Shree Technologies Shivamomgga in association with sahara skill solution organizing Job fair on Feb 03, 2018

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia