Shivamogga Smart City Limited Recruitment 2021 : ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ 2 ಎಕ್ಸಿಕ್ಯುಟಿವ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜುಲೈ 2ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,650/-ರಿಂದ 56,800/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://shivamoggasmartcity.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜುಲೈ 2,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Shivamogga smart city limited recruitment 2021 notification has been released for 2 assistant and executive engineer posts. Interested candidates can apply before july 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+