Shivamogga Smart City Limited Recruitment 2021: ಜಿಎಂ ಮತ್ತು ಅರ್ಬನ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಜನರಲ್ ಮ್ಯಾನೇಜರ್ ಮತ್ತು ಅರ್ಬನ್ ಪ್ಲಾನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಮಂಡ್ಯ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ..ಮಾ.25ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಜನರಲ್ ಮ್ಯಾನೇಜರ್ ಮತ್ತು ಅರ್ಬನ್ ಪ್ಲಾನರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 64 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಜನರಲ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 74,400/-ರೂ ಮತ್ತು ಅರ್ಬನ್ ಪ್ಲಾನರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://shivamoggasmartcity.co.in/ ನಿಂದ ನಿಗದಿತ ಅರ್ಜಿ ನಮೂನೆ ಪಡೆದು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ತಲುಪಿಸಬಹುದು ಅಥವಾ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಏಪ್ರಿಲ್ 9,2021ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Shivamogga smart city recruitment 2021 notification has been released for general manager and urban planner posts. Interested candidates can apply before April 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+