Shivamogga Smart City DGM Recruitment 2020: ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 19,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ..ನ.19ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಕಂಪ್ಯೂಟರ್ ಸೈನ್ಸ್ / ಇನ್ಫಾರ್ಮೇಶನ್ ಟೆಕ್ನಾಲಜಿ/ ಇನ್ಫಾರ್ಮೇಶನ್ ಸೈನ್ಸ್/ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ನಲ್ಲಿ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನೇಮಕಾತಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 65,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ http://shivamoggasmartcity.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಅರ್ಜಿಯನ್ನು ಭರ್ತಿ ಮಾಡಿ [email protected] ವಿಳಾಸಕ್ಕೆ ನವೆಂಬರ್ 19,2020ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
shivamogga smart city limited recruitment 2020 notification has been released for deputy general manager post. Interested candidates can apply before november 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+