ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್: ವಿವಿಧ ಹುದ್ದೆಗಳ ನೇಮಕಾತಿ

ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ ಹಿರಿಯ ಸಹಾಯಕ ಮತ್ತು ಸಿಪಾಯಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್.ನಿ.,ಬಾಗಲಕೋಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 64 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನೇಮಕಾತಿ

ಹುದ್ದೆಗಳ ವಿವರ

ಹಿರಿಯ ಸಹಾಯಕರು: 20 ಹುದ್ದೆಗಳು

ವೇತನ ಶ್ರೇಣಿ: 20000-36300/-
ವಿದ್ಯಾರ್ಹತೆ: ಕಾನೂನಿನ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ಕನಿಷ್ಠ ಪ್ರತಿಶತ 50 ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು ಮತ್ತು ಕನ್ನಡ ಭಾಷೆ ಓದಲು ಮತ್ತು ಬರೆಯಲು ಕಡ್ಡಾಯವಾಗಿ ಬರತಕ್ಕದ್ದು. ಕಂಪ್ಯೂಟರ್ ನಿರ್ವಹಣೆ ಬಗ್ಗೆ ಜ್ಞಾನ ಹೊಂದಿರತಕ್ಕದ್ದು, ಸಹಕಾರ ವಿಷಯದಲ್ಲಿ ಸ್ನಾತಕೋತ್ತರ ಪದವಿ/ಡಿಪ್ಲೊಮ ಪಡೆದವರಿಗೆ ಆದ್ಯತೆ ನೀಡಲಾಗುವುದು.

ಸಿಪಾಯಿ/ಜವಾನ: 24 ಹುದ್ದೆಗಳು

ವೇತನ ಶ್ರೇಣಿ:14550-26700/-
ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಕಡ್ಡಾಯವಾಗಿ ಬರತಕ್ಕದ್ದು.

ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ (ಹಿರಿಯ ಸಹಾಯಕ ಹುದ್ದೆಗೆ): ರೂ.600/-+ ಅಂಚೆ ಕಛೇರಿ ಶುಲ್ಕ
  • ಜವಾನ ಹುದ್ದೆಯ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ: ರೂ.500/-+ ಅಂಚೆ ಕಛೇರಿ ಶುಲ್ಕ
  • ಪರಿಶಿಷ್ಟ ಜಾತಿಮ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ: ರೂ.300/- + ಅಂಚೆ ಕಛೇರಿ ಶುಲ್ಕ

ಆಯ್ಕೆ ವಿಧಾನ

  • ಹಿರಿಯ ಸಹಾಯಕ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
  • ಸಿಪಾಯಿ/ಜವಾನ ಹುದ್ದೆಗೆ ಅರ್ಜಿಗಳನ್ನು ಪರಿಶೀಲಿಸಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿ ತಯಾರಿಸಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-01-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Shri Basaveshwara Sahakari Bank Bagalakot invites online applications to fill various posts. Candidates can apply through online before January 11, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+