SIDBI Recruitment 2022 : 100 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನಲ್ಲಿ 100 ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ (ಜನರಲ್ ಸ್ಟ್ರೀಮ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾರ್ಚ್ 4,2022 ರಿಂದ ಮಾರ್ಚ್ 24,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

SIDBI ನೇಮಕಾತಿ 2022 ವಿದ್ಯಾರ್ಹತೆ :

ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ (ಜನರಲ್ ಸ್ಟ್ರೀಮ್) ಹುದ್ದೆಗಳಿಗೆ ಕಾನೂನು ಪದವಿ/ಸ್ನಾತಕೋತ್ತರ ಪದವಿ/ಸಿಎ/ಸಿಎಸ್/ಸಿಡಬ್ಲ್ಯೂಎ/ಸಿಎಫ್ಎ ಅಥವಾ ಪಿಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

SIDBI ನೇಮಕಾತಿ 2022 ವಯೋಮಿತಿ :

ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ (ಜನರಲ್ ಸ್ಟ್ರೀಮ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾರ್ಚ್ 4,2022 ಕನಿಷ್ಟ 21 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SIDBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ (ಜನರಲ್ ಸ್ಟ್ರೀಮ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

SIDBI ನೇಮಕಾತಿ 2022 ವೇತನ :

ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ (ಜನರಲ್ ಸ್ಟ್ರೀಮ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

SIDBI ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ (ಜನರಲ್ ಸ್ಟ್ರೀಮ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಕಾಯ್ದಿರಿಸದ ಅಭ್ಯರ್ಥಿಗಳು 1,100/-ರೂ ಮತ್ತು ಕಾಯ್ದಿರಿಸಿದ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

SIDBI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಗ್ರೇಡ್ ಎ (ಜನರಲ್ ಸ್ಟ್ರೀಮ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.sidbi.in/en ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 4,2022 ರಿಂದ ಮಾರ್ಚ್ 24,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Small industries development bank of india recruitment 2022 notification has been released for 100 assistant manager posts. Interested candidates can apply before March 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+