Sir C.V Raman General Hospital Recruitment 2021: 18 ನರ್ಸ್ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ

ಸರ್. ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆ, ಇಂದಿರಾನಗರ, ಬೆಂಗಳೂರು ಆಸ್ಪತ್ರೆಯ ಕೋವಿಡ್ ಸಾಂಕ್ರಾಮಿಕ ರೋಗದ ನಿರ್ವಹಣೆಗೆ 18 ಶುಶ್ರೂಷಕರು ಸಿಬ್ಬಂದಿಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸರ್ ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ 18 ನರ್ಸ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಜಿಎನ್‌ಎಂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವಯೋಮಿತಿ:

ಶುಶ್ರೂಷಕರು ಹುದ್ದೆಗಳಿಗೆ ಓಬಿಸಿ ಯ ಗರಿಷ್ಟ ೩೫ ವರ್ಷ ಮತ್ತು ಪ.ಜಾ/ಪ.ಪ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವೇತನ:

ಶುಶ್ರೂಷಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 25,2021 ರಿಂದ ಮೇ 28,2021ರ ವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 4:30ರ ವರೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ:
ಸರ್. ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆ,
೮೦ ಅಡಿ ರಸ್ತೆ,
ಇಂದಿರಾನಗರ,
ಬೆಂಗಳೂರು-560038.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಸರ್ ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ 18 ನರ್ಸ್ ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
Sir C.V raman general hospital recruitment 2021 notification has been released for 18 nurse posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+