ಎಸ್‌ಜೆವಿಎನ್‌ ನೇಮಕಾತಿ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಎಸ್‌ಜೆವಿಎನ್ ನೇಮಕಾತಿ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಎಸ್‌ಜೆವಿಎನ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಏಪ್ರಿಲ್ 1,2019 ರೊಳಗೆ ಸಲ್ಲಿಸಬಹುದು.

ಎಸ್‌ಜೆವಿಎನ್‌ ನೇಮಕಾತಿ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಎಕ್ಸಿಕ್ಯುಟಿವ್ ಟ್ರೈನಿ
Organisation ಟ್ಲುಜ್ ಜಲ್ ವಿದ್ಯುತ್ ನಿಗಮ ನಿಯಮಿತ
Educational Qualification ಪದವಿ,ಸ್ನಾತಕೋತ್ತರ ಪದವಿ, ಎಂಬಿಎ, ಕಾನೂನು ಪದವಿ, ಎಂಬಿಬಿಎಸ್
Job Location ಭಾರತದೆಲ್ಲೆಡೆ
Application Start Date March 12, 2019
Application End Date April 1, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ,ಸ್ನಾತಕೋತ್ತರ ಪದವಿ, ಎಂಬಿಎ, ಕಾನೂನು ಪದವಿ, ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.


ಅರ್ಜಿ ಶುಲ್ಕ:

ಅರ್ಜಿದಾರರು ಪಾವತಿಸಬೇಕಾದ ಅರ್ಜಿ ಶುಲ್ಕದ ಬಗೆಗೆ ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಓಎನ್‌ಜಿಸಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಏಪ್ರಿಲ್ 1,2019ರೊಳಗೆ ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SJVN recruitment notification has been released on official website for the recruitment of executive trainee posts.Interested candidates can apply through online before 1st april 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+