ದಕ್ಷಿಣ ಸೆಂಟ್ರಲ್ ರೈಲ್ವೇಯಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ದಕ್ಷಿಣ ಸೆಂಟ್ರಲ್ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ದಕ್ಷಿಣ ಸೆಂಟ್ರಲ್ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 17 ಕೊನೆಯ ದಿನಾಂಕ.

ದಕ್ಷಿಣ ಸೆಂಟ್ರಲ್ ರೈಲ್ವೇಯಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ದಕ್ಷಿಣ ಸೆಂಟ್ರಲ್ ರೈಲ್ವೇ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಅಪ್ರೆಂಟಿಸ್
ಸಂಸ್ಥೆ ದಕ್ಷಿಣ ಸೆಂಟ್ರಲ್ ರೈಲ್ವೇ ನೇಮಕಾತಿ
ಸ್ಥಳ ಭಾರತ
ವಿದ್ಯಾರ್ಹತೆ ಐಟಿಐ ಸರ್ಟಿಫಿಕೇಟ್ ಜತೆ 10ನೇ ತರಗತಿ ಪಾಸಾಗಿರಬೇಕು
ಕೌಶಲ್ಯ ಟೆಕ್ನಿಕಲ್
ಇಂಡಸ್ಟ್ರಿ ರೈಲ್ವೇ
ಅನುಭವ ತಿಳಿಸಿಲ್ಲ
ಹುದ್ದೆ ಸಂಖ್ಯೆ 4103
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಜೂನ್ 17, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 17,2018

ಅರ್ಜಿ ಸಲ್ಲಿಕೆ ಹೇಗೆ:

ಎನ್‌ಸಿಎಲ್ ನೇಮಕಾತಿ... ಎಕ್ಸ್‌ಕ್ಯುಟೀವ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದಕ್ಷಿಣ ಸೆಂಟ್ರಲ್ ರೈಲ್ವೇ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: Act Apprentice Training Notification-2018 ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಪರದೆ ಮೇಲೆ ಹುದ್ದೆಯ ವಿವರಣಾತ್ಮಕ ಮಾಹಿತಿ ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 4: ಸ್ಕ್ರೋಲ್ ಡೌನ್ ಮಾಡಿ, ಅರ್ಜಿಯನ್ನ ಗುರುತಿಸಿಕೊಂಡು, ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 5:ಅರ್ಜಿಯಲ್ಲಿ ಕೇಳಿರುವ ಮಾಹಿತಿಯನ್ನ ನೀಡಿ
  • ಸ್ಟೆಪ್ 6: ದಕ್ಷಿಣ ಸೆಂಟ್ರಲ್ ರೈಲ್ವೇ ಗೆ ನಿಮ್ಮ ಅರ್ಜಿಯನ್ನ ಪೋಸ್ಟ್ ಮಾಡಿ

    ಅರ್ಜಿ ಸಲ್ಲಿಕೆ ವಿಳಾಸ:

    ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
    The Deputy Chief Personnel Officer/A & R/SCR,
    RRC, 1st Floor, C-Block,
    Rail Nilayam,
    Secunderabad - 500025

    More News  

    For Quick Alerts
    ALLOW NOTIFICATIONS  
    For Daily Alerts

    English summary
    South Central Railway has released an employment notification calling out aspirants to apply for the post of Apprentice. Those interested can check out the eligibility, salary scale, how to apply and the complete details of the government job here. Selected candidates can earn up to industry standards. The last date to apply for the government job is July 17, 2018.
    --Or--
    Select a Field of Study
    Select a Course
    Select UPSC Exam
    Select IBPS Exam
    Select Entrance Exam
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+