ದಕ್ಷಿಣ ಪೂರ್ವ ರೈಲ್ವೇಯಲ್ಲಿ 1785 ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನ

ದಕ್ಷಿಣ ಪೂರ್ವ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಟ್ರೇಡ್‌ಗಳಲ್ಲಿ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳನ್ನ ಅಪ್ರೆಂಟೀಸ್ ಆಕ್ಟ್ 1961 ರ ಅಡಿಯಲ್ಲಿ ವರ್ಕ್ ಶಾಪ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ದಕ್ಷಿಣ ಪೂರ್ವ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಟ್ರೇಡ್‌ಗಳಲ್ಲಿ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳನ್ನ ಅಪ್ರೆಂಟೀಸ್ ಆಕ್ಟ್ 1961 ರ ಅಡಿಯಲ್ಲಿ ವರ್ಕ್ ಶಾಪ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಇನ್ನು ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಕೆ ವೇಳೆ ಅರ್ಜಿಗೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನ ತಯಾರು ಮಾಡಿಕೊಂಡಿರಿ.

ದಕ್ಷಿಣ ಪೂರ್ವ ರೈಲ್ವೇಯಲ್ಲಿ 1785 ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು, ಹುದ್ದೆಗೆ ಸಂಬಂಧಪಟ್ಟಂತೆ, ಅರ್ಹತೆ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮುಂತಾದ ಕಂಪ್ಲೀಟ್ ಮಾಹಿತಿ ಇಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ದಕ್ಷಿಣ ಪೂರ್ವ ರೈಲ್ವೇ 2018 ನೇಮಕಾತಿ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಅಪ್ರೆಂಟೀಸ್
Organisation ದಕ್ಷಿಣ ಪೂರ್ವ ರೈಲ್ವೇ
Educational Qualification 10ನೇ ತರಗತಿ ಪಾಸಾಗಿರಬೇಕು
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಟ್ರೇಡ್ ಸ್ಕಿಲ್
Industry ರೈಲ್ವೇಸ್
Application Start Date October 22, 2018
Application End Date November 22, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಸ್ಟೆಪ್ 1

ಸ್ಟೆಪ್ 1

ದಕ್ಷಿಣ ಪೂರ್ವ ರೈಲ್ವೇ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

FOR ONLINE APPLICATION CLICK HERE ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಹುದ್ದೆಗೆ ಸಂಬಂಧಪಟ್ಟ ಸೂಚನೆ ಮೂಡುತ್ತದೆ, ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 4

ಸ್ಟೆಪ್ 4

ನ್ಯೂ ರಿಜಿಸ್ಟ್ರೇಶನ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಸೂಚನೆಗಳನ್ನ ಓದಿಕೊಳ್ಳಿ

ಸ್ಟೆಪ್ 6

ಸ್ಟೆಪ್ 6

ಐ ಅಗ್ರೀ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಡ್ರಾಪ್ ಡೌನ್ ಲಿಸ್ಟ್ ಬಾಕ್ಸಸ್ ಲಿಸ್ಟ್ ನಲ್ಲಿ ಇರುವ ಮಾಹಿತಿ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 8

ಸ್ಟೆಪ್ 8

ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 9

ಸ್ಟೆಪ್ 9

 ನಿಮ್ಮ ಫಿಸಿಕಲ್ ಅಬಿಲಿಟಿ ಕಂಡೀಶನ್ ಸೆಲೆಕ್ಟ್ ಮಾಡಿ

ಸ್ಟೆಪ್ 10

ಸ್ಟೆಪ್ 10

ನೆಕ್ಟ್ಸ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 11

ಸ್ಟೆಪ್ 11

ಡೀಟೆಲ್ಸ್ ಪರೀಕ್ಷಿಸಿ ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 12

ಸ್ಟೆಪ್ 12

ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 13

ಸ್ಟೆಪ್ 13

ರಿಜಿಸ್ಟ್ರೇಶನ್ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಕ್ಲಿಕ್ ಟು ಕಂಟಿನ್ಯೂ ಬಟನ್ ಮೇಲೆ ಕ್ಲಿಕ್ ಮಾಡಿ

more read: ಇಂಟಲಿಜೆನ್ಸ್ ಬ್ಯೂರೋ ಇಲಾಖೆಯಲ್ಲಿ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Vacancies have opened for apprentices in the South Eastern Railway in various trades. Eligible candidates will be hired under the Apprentices Act 1961 in workshops and other establishments of the railways. The mode of application is online only and applicants must keep the relevant documents to upload ready before starting with the registration.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+