ಭಾರತದಾದ್ಯಂತ ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
468 ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳಿಗೆ ಆನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕ ಡಿಸೆಂಬರ್ 30,2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆಗಳ ವಿವರ
ಹುದ್ದೆ: ಪ್ರೊಬೇಷನರಿ ಕ್ಲರ್ಕ್
ಕೇರಳ: 340
ಅಂದ್ರ ಪ್ರದೇಶ ಮತ್ತು ತೆಲಂಗಾಣ: 35
ತಮಿಳುನಾಡು: 68
ದೆಹಲಿ: 25
ಒಟ್ಟು: 468
ವೇತನ ಶ್ರೇಣಿ: ರೂ.11765 ರಿಂದ 31540/-
ವಯೋಮಿತಿ
31.12.2017ಕ್ಕೆ ಅನ್ವಯವಾಗುವಂತೆ ಗರಿಷ್ಟ 26 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ: 10ನೇ ತರಗತಿ/12ನೇ ತರಗತಿ(PUC) ಅಥವಾ ಡಿಗ್ರಿಯಲ್ಲಿ ಕನಿಷ್ಠ ಶೇ 60 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ
ಅರ್ಜಿ ಶುಲ್ಕ
- ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.600/-
- ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ರೂ.150/-
ನೇಮಕಾತಿ ವಿಧಾನ
ಲಿಖಿತ ಪರೀಕ್ಷೆ ನಡೆಸಿ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-12-2017
- ಆನ್ಲೈನ್ ಪರೀಕ್ಷೆ: ಜನವರಿ 2018
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts
English summary
South Indian Bank recruitment 2017 notification has been released for the recruitment of total 468 (Four hundred and sixty eight) jobs for Probationary Clerk. Job seekers should apply before 30th December 2017.
Story first published: Saturday, December 23, 2017, 8:53 [IST]


Click it and Unblock the Notifications











