ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ 2020: 15 ಪ್ರೊಬೆಷನರಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಹುದ್ದೆಗಳಿಗೆ ಚಾರ್ಟೆಡ್ ಅಕೌಂಟೆಂಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸೌತ್ ಇಂಡಿಯನ್ ಬ್ಯಾಂಕ್ 15 ಪ್ರೊಬೆಷನರಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ 15ಹುದ್ದೆಗಳ ನೇಮಕಾತಿ...ಫೆ.23ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಪ್ರೊಬೆಷನರಿ ಮ್ಯಾನೇಜರ್
Organisation ಸೌತ್ ಇಂಡಿಯನ್ ಬ್ಯಾಂಕ್
Educational Qualification ಸಿಎ (ಚಾರ್ಟೆಡ್ ಅಕೌಂಟೆಂಟ್)
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 31,705/- ರಿಂದ 45,950/-ರೂ
Industry ಬ್ಯಾಂಕಿಂಗ್
Application Start Date February 12, 2020
Application End Date February 23, 2020

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಚಾರ್ಟೆಡ್ ಅಕೌಂಟೆಂಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 31,2019ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಪ್ರೊಬೆಷನರಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 800/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸೌತ್ ಇಂಡಿಯನ್ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ https://www.southindianbank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
South indian bank recruitment 2020 notification has been released on official website for the recruitment of 15 Probationary manager Posts. Interested candidates can apply through online before 23rd February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+