South Indian Bank Recruitment 2021: 51 ಪಿಓ, ಅಧಿಕಾರಿ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೌತ್ ಇಂಡಿಯನ್ ಬ್ಯಾಂಕ್ 51 ಪ್ರೊಬೆಷನರಿ ಅಧಿಕಾರಿ, ಅಧಿಕಾರಿ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸೌತ್ ಇಂಡಿಯನ್ ಬ್ಯಾಂಕ್  ನಲ್ಲಿ 51 ಹುದ್ದೆಗಳ ನೇಮಕಾತಿ..ಫೆ.8ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಎಲ್ಎಲ್‌ಬಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳು 800/-ರೂ ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.southindianbank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
South indian bank recruitment 2021 notification has been released for 51 PO, officer and other posts. Interested candidates can apply through online before February 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+