ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ ಹುದ್ದೆಯ ಪ್ರಕಟಣೆ ಹೊರಡಿಸಿದೆ. 150 ಪ್ರೊಬಷನರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಮೇ 25 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ

ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ 150 ಪ್ರೊಬಷನರಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| ವರ್ಗ | ಡೀಟೆಲ್ಸ್ |
| ಹುದ್ದೆ ಹೆಸರು | ಪ್ರೊಬಷನರಿ ಹುದ್ದೆ |
| ಸಂಸ್ಥೆ | ಸೌತ್ ಇಂಡಿಯನ್ ಬ್ಯಾಂಕ್ |
| ಹುದ್ದೆ ಸಂಖ್ಯೆ | 150 |
| ವಿದ್ಯಾರ್ಹತೆ | 60 ಶ್ರೇಣಿಯಲ್ಲಿ ಪದವಿ ಪಾಸಾಗಿರಬೇಕು |
| ಗರಿಷ್ಟ ವಯೋಮಿತಿ | 25 ವರ್ಷ |
| ಸ್ಕಿಲ್ | ಬ್ಯಾಂಕಿಂಗ್ ಸ್ಕಿಲ್ |
| ವೇತನ | ರೂ 23700 ರಿಂದ 42020 ರೂ ವರೆಗೆ |
| ಜವಬ್ದಾರಿ | ಬ್ರ್ಯಾಂಚ್ ಬ್ಯಾಂಕಿಂಗ್, ಕ್ರೆಡಿಟ್, ಬ್ಯುಸಿನೆಸ್ ಡೆವಲಪ್ ಮೆಂಟ್, ಫಾರೆಕ್ಸ್, ಮಾರ್ಕೆಟಿಂಗ್ ಮತ್ತು ಟ್ರೆಸರಿ |
| ಸ್ಥಳ | ಭಾರತ |
| ಇಂಡಸ್ಟ್ರಿ | ಬ್ಯಾಂಕಿಂಗ್ |
| ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ | ಮೇ 16, 2018 |
| ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | ಮೇ 25, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ಆಫೀಶಿಯಲ್ ಸೈಟ್ಗೆ ಲಾಗಿನ್ ಆಗಿ
- ಸ್ಟೆಪ್ 2: ಹೋಮ್ ಪೇಜ್‌ನಲ್ಲಿರುವ CAREER ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3:ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. ricruitment of probationary officers ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ನೇರವಾಗಿ ನ್ಯೂ ಪೇಜ್ ತೆರೆದುಕೊಳ್ಳುತ್ತದೆ. ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 5: ಐಬಿಪಿಎಸ್ ವೆಬ್‌ಸೈಟ್ ನೇರವಾಗಿ ತೆರೆದುಕೊಳ್ಳುತ್ತದೆ. ಕ್ಲಿಕ್ ಹಿಯರ್ ಫಾರ್ ನ್ಯೂ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 6: ಪರದೆ ಮೇಲೆ ಸೂಚನೆಗಳು ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ
- ಸ್ಟೆಪ್ 7: ಪರದೆ ಮೇಲೆ ಅರ್ಜಿ ನಮೂನೆ ಮೂಡುತ್ತದೆ. ಕೇಳಿರುವ ಕಂಪ್ಲೀಟ್ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 8: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
- ಸ್ಟೆಪ್ 9: ಮುಂದಿನ ಹಂತಕ್ಕೆ ಸೇವ್ ಆಂಡ್ ಕಂಟಿನ್ಯೂ ಕ್ಲಿಕ್ ಮಾಡಿ
For Quick Alerts
For Daily Alerts
English summary
South Indian Bank has released an employment notification calling out for aspirants to apply for the post of Probationary Officer. Those interested can check out the eligibility, salary scale, how to apply and the complete details of the government job here. Selected candidates can earn up to INR 42020. The last date to apply for the government job is May 25, 2018
Story first published: Wednesday, May 16, 2018, 16:55 [IST]


Click it and Unblock the Notifications











