ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ... ಪ್ರೊಬಷನರಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರೊಬಷನರಿ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರೊಬಷನರಿ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 27, 2018 ಕೊನೆಯ ದಿನಾಂಕ.

ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ... ಪ್ರೊಬಷನರಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಪ್ರೊಬಷನರಿ ಆಫೀಸರ್
ಸಂಸ್ಥೆ ಸೌತ್ ಇಂಡಿಯನ್ ಬ್ಯಾಂಕ್
ಸ್ಥಳ ಕೇರಳ
ವಿದ್ಯಾರ್ಹತೆ ಅಧಿಕೃತ ವಿಶ್ವವಿದ್ಯಾನಿಲಯದಿಂದ 12ನೇ ತರಗತಿ ಪಾಸಾಗಿರಬೇಕು
ಕೌಶಲ್ಯ ಬ್ಯಾಂಕಿಂಗ್ ಸ್ಕಿಲ್
ಇಂಡಸ್ಟ್ರಿ ಬ್ಯಾಂಕಿಂಗ್
ಅನುಭವ ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
ವೇತನ ಶ್ರೇಣಿ ರೂ.23700 ದಿಂದ 42020
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಜೂನ್ 20, 2018
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜೂನ್ 27, 2018

ಅರ್ಜಿ ಸಲ್ಲಿಕೆ ಹೇಗೆ:

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಅಪ್ರೆಂಟೀಸಸ್ ಹುದ್ದೆಗೆ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ಹುದ್ದೆ ಲಿಸ್ಟ್ ಮೂಡುತ್ತದೆ. ಸಂಬಂಧಪಟ್ಟ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ರಿಜಿಸ್ಟ್ರರ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ಪರದೆ ಮೇಲೆ ರಿಜಿಸ್ಟರ್ ಫಾರ್ಮ್ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 7: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 8: ಅರ್ಜಿಯನ್ನ ಭರ್ತಿ ಪ್ರಕ್ರಿಯೆ ಮುಗಿದ ಬಳಿಕ ಸೇವ್ ಆಂಡ್ ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ... ಅಕೌಂಟೆಂಟ್, ಅಕೌಂಟ್ಸ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
South Indian Bank has released an employment notification calling out aspirants to apply for the post of Probationary Officer through a one year course titled PGDBF (Post Graduate Diploma in Banking and Finance). Those interested can check out the eligibility, salary scale, how to apply and the complete details of the government job here. Selected candidates can earn up to INR 42020. The last date to apply for the government job is June 27, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+