ನೈರುತ್ಯ ರೈಲ್ವೆ ಯಲ್ಲಿ ಕೆಲಸ ಬೇಕಾ... ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ

ನೈರುತ್ಯ ರೈಲ್ವೆ ಇಲಾಖೆಯು 179 ಜ್ಯೂನಿಯರ್ ಕ್ಲರ್ಕ್,ಸ್ಟೇಷನ್ ಮಾಸ್ಟರ್ ಮತ್ತು ಗೂಡ್ಸ್ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಿ.

ನೈರುತ್ಯ ರೈಲ್ವೆಯಲ್ಲಿ ಬಂಪರ್ ಉದ್ಯೋಗಾವಕಾಶ

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 15,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ಜ್ಯೂನಿಯರ್ ಕ್ಲರ್ಕ್,ಸ್ಟೇಷನ್ ಮಾಸ್ಟರ್, ಗೂಡ್ಸ್ ಗಾರ್ಡ್
Organisation ನೈರುತ್ಯ ರೈಲ್ವೆ
Educational Qualification ಪದವಿ, 12ನೇ ತರಗತಿ
Job Location ಹುಬ್ಬಳ್ಳಿ
Salary Scale ನೇಮಕಾತಿ ನಿಯಮಾನುಸಾರ
Application Start Date June 24, 2019
Application End Date July 15, 2019

ಶೈಕ್ಷಣಿಕ ವಿದ್ಯಾರ್ಹತೆ:

ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳಿಗೆ ಪದವಿ ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜುಲೈ 1,2019 ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಲ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://www.rrchubli.in/index.html ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
South Western Railway Recruitment 2019-20:Apply Online for 179 Junior Clerk, Station Master, Goods Guard Vacancies. South Western Railway invited Online applications from eligible and interested candidates to fill up Junior Clerk, Station Master, Goods Guard Posts through South Western Railway official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+