ನೈರುತ್ಯ ರೈಲ್ವೆಯಲ್ಲಿ 21 ಕ್ರೀಡಾ ವ್ಯಕ್ತಿಗಳ ನೇಮಕಾತಿ

ನೈರುತ್ಯ ರೈಲ್ವೆಯು 21 ಕ್ರೀಡಾ ವ್ಯಕ್ತಿಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಕ್ಟೋಬರ್ 28,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ನೈರುತ್ಯ ರೈಲ್ವೆಯಲ್ಲಿ ಉದ್ಯೋಗಾವಕಾಶ.. ಆಸಕ್ತರು ಅರ್ಜಿ ಹಾಕಿ

CRITERIA DETAILS
Name Of The Posts ಕ್ರೀಡಾ ವ್ಯಕ್ತಿ
Organisation ನೈರುತ್ಯ ರೈಲ್ವೆ
Educational Qualification ಐಟಿಐ,10ನೇತರಗತಿ,12ನೇ ತರಗತಿ
Job Location ಹುಬ್ಬಳ್ಳಿ (ಕರ್ನಾಟಕ)
Salary Scale ತಿಂಗಳಿಗೆ 5,200/- ರಿಂದ 20,200/-ರೂ ವೇತನ
Application Start Date September 28, 2019
Application End Date October 28, 2019

ವಿದ್ಯಾರ್ಹತೆ :

ಈ ಹುದ್ದೆಗಳಿಗೆ ಐಟಿಐ,10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ :

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,200/-ರಿಂದ 20,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ :

ಆಸಕ್ತ ಅಭ್ಯರ್ಥಿಗಳು ನೈರುತ್ಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ https://swr.indianrailways.gov.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ನಂತರ ನಿಗದಿತ ಅರ್ಜಿ ಫಾರ್ಮ್ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಅಕ್ಟೋಬರ್ 28,2019ರ ಸಂಜೆ 5:45ರೊಳಗೆ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ :
ಸಹಾಯಕ ಸಿಬ್ಬಂದಿ ಅಧಿಕಾರಿ,
ರೈಲ್ವೆ ನೇಮಕಾತಿ ಬೋರ್ಡ್,
2 ನೇ ಮಹಡಿ,ಹಳೆಯ ಜಿ,ಎಂ ಕಚೇರಿ ಕಟ್ಟಡ,
ಕ್ಲಬ್ ರಸ್ತೆ,
ಹಬ್ಬಳ್ಳಿ-580023.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
South western railway recruitment 2019 notification has been released on official website for the recruitment of 21 sports person pots. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+