South Western Railway Recruitment 2020: 1004 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೈಋತ್ಯ ರೈಲ್ವೆ ಇಲಾಖೆಯು 1004 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಸಂಪೂರ್ಣ ಅರ್ಹತೆಗಳ ಕುರಿತು ಇಲ್ಲಿ ತಿಳಿಯಿರಿ.

ನೈರುತ್ಯ ರೈಲ್ವೆಯಲ್ಲಿ ಉದ್ಯೋಗಾವಕಾಶ..ಜ.9ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://jobs.rrchubli.in/ActApprentice2020-21/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
South western railway recruitment 2020 notification has been released for recruitment of 1004 apprentice posts. Interested candidates can apply through online before January 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+