South Western Railway Recruitment 2020: ಸ್ಪೋರ್ಟ್ಸ್ ಕೋಟಾ ಅಡಿಯಲ್ಲಿ 21 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೈಋತ್ಯ ರೈಲ್ವೆಯು 2020-21ನೇ ಸಾಲಿನ ಕ್ರೀಡಾ ಕೋಟಾ ವಿರುದ್ಧ ಗುಂಪು 'ಸಿ' ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲು 21 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಕೇಳಲಾಗಿರುವ ಸಂಪೂರ್ಣ ಅರ್ಹತೆಗಳ ಕುರಿತು ಇಲ್ಲಿ ತಿಳಿಯಿರಿ.

ನೈರುತ್ಯ ರೈಲ್ವೆಯಲ್ಲಿ ಉದ್ಯೋಗಾವಕಾಶ..ಡಿ.28ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

10ನೇ ತರಗತಿ, 12ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,200/- ರಿಂದ 20,200/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://swr.indianrailways.gov.in/ ಮತ್ತು https://www.rrchubli.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 28,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
South western railway recruitment 2020 notification has been released for recruitment of 21 sports quota posts. Interested candidates can apply before December 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+