South Western Railway Recruitment 2021 : 904 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೈಋತ್ಯ ರೈಲ್ವೆಯಲ್ಲಿ 904 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಭಾರತೀಯ ನೈಋತ್ಯ ರೈಲ್ವೆ 2021ನೇ ಸಾಲಿಗೆ 904 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕರ್ನಾಟಕದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದ್ದು, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 4,2021 ರಿಂದ ಪ್ರಾರಂಭವಾಗಿ ನವೆಂಬರ್ 3, 2021 ರಂದು ಕೊನೆಗೊಳ್ಳಲಿದೆ.

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ :

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ :

ಹುದ್ದೆಗಳ ವಿಭಾಗ ಹುದ್ದೆಗಳ ಸಂಖ್ಯೆ
ಹುಬ್ಬಳ್ಳಿ ವಿಭಾಗ 237
ಕ್ಯಾರೇಜ್ ರಿಪೇರಿ ಕಾರ್ಯಾಗಾರ, ಹುಬ್ಬಳ್ಳಿ 217
ಬೆಂಗಳೂರು ವಿಭಾಗ 230
ಮೈಸೂರು ವಿಭಾಗ 177
ಕೇಂದ್ರ ಕಾರ್ಯಾಗಾರ, ಮೈಸೂರು 43
ಒಟ್ಟು 904

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ಅರ್ಹತೆ :

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ಅರ್ಹತೆ :

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021ರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹತ್ತನೇ ತರಗತಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಶೇ.50ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಅಭ್ಯರ್ಥಿಗಳು ಅಭ್ಯರ್ಥಿಗಳು NCVT/SCVT ನೀಡಿದ ಪ್ರಮಾಣೀಕೃತ ಟ್ರೇಡ್ ನಲ್ಲಿ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರವನ್ನು ಹೊಂದಿರಬೇಕು.

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ವಯೋಮಿತಿ :

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ವಯೋಮಿತಿ :

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021ರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಟ 18 ರಿಂದ ಗರಿಷ್ಟ 24 ವರ್ಷದೊಳಗಿರಬೇಕು. ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ವೇತನ :

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ವೇತನ :

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021ರ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ ನಿಯಮಾನುಸಾರ ಸ್ಟೈಫೆಂಡ್ ಅನ್ನು ನೀಡಲಾಗುವುದು.

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಕಿರುಪಟ್ಟಿಯನ್ನು ಮಾಡಲಾಗುವುದು. ತದನಂತರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ಅರ್ಜಿ ಶುಲ್ಕ :

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ಅರ್ಜಿ ಶುಲ್ಕ :

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳೆ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ಅರ್ಜಿ ಸಲ್ಲಿಕೆ :

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2021 ಅರ್ಜಿ ಸಲ್ಲಿಕೆ :

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.rrchubli.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 4,2021 ರಿಂದ ನವೆಂಬರ್ 3,2021ರೊಳಗೆ ಅರ್ಜಿಯನ್ನು ಹಾಕಬಹುದು.

ಭಾರತೀಯ ನೈಋತ್ಯ ರೈಲ್ವೆ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳ ಬಗೆಗಿನ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
South western railway recruitment 2021 notification has been released for 904 apprentice posts. Interested candidates can apply before November 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+