ದಕ್ಷಿಣ ಪಶ್ಚಿಮ ರೈಲ್ವೆ 81 ಸೀನಿಯರ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ಸ್ ಹುದ್ದೆಗಳ ನೇಮಕಾತಿಗೆ ಅರ್ಜಿಆಹ್ವಾನ

ದಕ್ಷಿಣ ಪಶ್ಚಿಮ ರೈಲ್ವೆ ನೇಮಕಾತಿ 2019 ವೆಬ್ ಸೈಟ್ ನಲ್ಲಿ 81 ಸೀನಿಯರ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಫೆಬ್ರವರಿ 1.2019 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.

ದಕ್ಷಿಣ ಪಶ್ಚಿಮ ರೈಲ್ವೆ ಸೀನಿಯರ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ಸ್ ಹುದ್ದೆಗಳ ನೇಮಕಾತಿ

 

CRITERIA DETAILS
Name Of The Posts ಸೀನಿಯರ್ & ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ಸ್
Organisation ದಕ್ಷಿಣ ಪಶ್ಚಿಮ ರೈಲ್ವೆ
Educational Qualification Engineering, Diploma/ ಸಮನಾದ ಅರ್ಹತೆ
Job Location ಕರ್ನಾಟಕ, ಆಂಧ್ರ ಪ್ರದೇಶ, ಗೋವಾ, ತಮಿಳು ನಾಡು
Salary Scale ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ಸ್ ರೂ.32,000/-ರಿಂದ 37,000/-ರೂ ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ಸ್ ರೂ.25,000/- ರಿಂದ 30,000/-ರೂ
Application Start Date January 10, 2019
Application End Date February 1, 2019

ವಿದ್ಯಾರ್ಹತೆ:

ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ಸ್: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲೆಕ್ಟ್ರಿಕಲ್/ಇಲೆಕ್ಟ್ರಾನಿಕ್ಸ್/ಇನ್ಫರ್ಮೇಶನ್ ಟೆಕ್ನಾಲಜಿ/ಕಮ್ಯೂನಿಕೇಶನ್ ಇಂಜಿನಿಯರಿಂಗ್ ನಲ್ಲಿ ನಾಲ್ಕು ವರ್ಷದ ಪದವಿ ಅಥವಾ ಇಲೆಕ್ಟ್ರಿಕಲ್/ಇಲೆಕ್ಟ್ರಾನಿಕ್ಸ್/ಇನ್ಫರ್ಮೇಶನ್ ಟೆಕ್ನಾಲಜಿ/ಕಮ್ಯೂನಿಕೇಶನ್ ಇಂಜಿನಿಯರಿಂಗ್ ನ ಯಾವುದೇ ಕಾಂಬಿನೇಷನ್ ನ ಸಬ್ ಸ್ಟ್ರೀಮ್ ನಲ್ಲಿ ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾನಿಲಯದಲ್ಲಿ ಉತ್ತೀರ್ಣರಾಗಿರಬೇಕು.

ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ಸ್: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲೆಕ್ಟ್ರಿಕಲ್/ಇಲೆಕ್ಟ್ರಾನಿಕ್ಸ್/ಇನ್ಫರ್ಮೇಶನ್ ಟೆಕ್ನಾಲಜಿ/ಕಮ್ಯೂನಿಕೇಶನ್ ಇಂಜಿನಿಯರಿಂಗ್ ನಲ್ಲಿ 3 ವರ್ಷದ ಡಿಪ್ಲೊಮ ಅಥವಾ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿ.ಎಸ್ಸಿ ಅಥವಾ ಇಲೆಕ್ಟ್ರಿಕಲ್/ಇಲೆಕ್ಟ್ರಾನಿಕ್ಸ್/ಇನ್ಫರ್ಮೇಶನ್ ಟೆಕ್ನಾಲಜಿ/ಕಮ್ಯುನಿಕೇಶನ್ ಇಂಜಿನಿಯರಿಂಗ್ ನ ಯಾವುದೇ ಕಾಂಬಿನೇಶನ್ ಗಳ ಸಬ್ ಸ್ಟ್ರೀಮ್ ನಲ್ಲಿ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ಹುದ್ದೆಗಳ ವರ್ಗೀಕರಣ:

ಟ್ರೇಡ್ಮೀಸಲಾತಿಪರಿಶಿಷ್ಟ ಜಾತಿಪರಿಶಿಷ್ಟ ಪಂಗಡ ಓಬಿಸಿಟ್ಟು
ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ಸ್1705020933
ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ಸ್25 0703 1348
ಒಟ್ಟು42 12052281

 

ವಯೋಮಿತಿ:

ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ಸ್ ಹುದ್ದೆಗಳಿಗೆ 20 ರಿಂದ 33 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ಸ್ ಹುದ್ದೆಗಳಿಗೆ 18 ರಿಂದ 33 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ SC/ST/ಮಹಿಳಾ ಅಭ್ಯರ್ಥಿಗಳು ಯಾವುದೇ ಶುಲ್ಕವಿಲ್ಲದೆ ಅರ್ಜಿಯನ್ನು ಸಲ್ಲಿಸಬಹುದು. ಇತರೆ ಅಭ್ಯರ್ಥಿಗಳು ಶುಲ್ಕ100/- ರೂ ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ವಿದ್ಯಾರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
South Western Railway recruitment 2019 notification has been released on website for the recruitment of 81 vacancies at South Western Railway. The candidate who is looking for Senior Technical Associates (STA), Junior Technical Associates (JTA) can apply online application from 10th January 2019 and before 1st February 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more