ರೈಲ್ವೇ ಇಲಾಖೆಯಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ!

ರೈಲ್ವೇ ಇಲಾಖೆ ಅಡಿಯಲ್ಲಿ ಬರುವ ದಕ್ಷಿಣ ಪಶ್ಚಿಮ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ರೈಲ್ವೇ ಇಲಾಖೆ ಅಡಿಯಲ್ಲಿ ಬರುವ ದಕ್ಷಿಣ ಪಶ್ಚಿಮ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 17,2018 ಕೊನೆಯ ದಿನಾಂಕ.

ರೈಲ್ವೇ ಇಲಾಖೆಯಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ!

ದಕ್ಷಿಣ ಪಶ್ಚಿಮ ರೈಲ್ವೇ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಜ್ಯೂನಿಯರ್ ಇಂಜಿನಿಯರ್
ಸಂಸ್ಥೆ ದಕ್ಷಿಣ ಪಶ್ಚಿಮ ರೈಲ್ವೇ
ಸ್ಥಳ ಹುಬ್ಬಳ್ಳಿ
ವಿದ್ಯಾರ್ಹತೆ ಸಿವಿಲ್ ವಿಷಯದಲ್ಲಿ ಮೂರು ವರ್ಷ ಡಿಪ್ಲೋಮಾ ಮಾಡಿರಬೇಕು
ಗರಿಷ್ಟ ವಯೋಮಿತಿ 42 ವರ್ಷ
ಕೌಶಲ್ಯ ಇಂಜಿನಿಯರಿಂಗ್ ಸ್ಕಿಲ್ ಹಾಗೂ ಮೆಡಿಕಲ್ ಫಿಟ್ ನೆಸ್
ಇಂಡಸ್ಟ್ರಿ ಇಂಜಿನಿಯರಿಂಗ್
ಅನುಭವ ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಮೇ 18, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 17, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದಕ್ಷಿಣ ಪಶ್ಚಿಮ ರೈಲ್ವೇ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಪರದೆ ಮೇಲೆ ಹುದ್ದೆಯ ಲಿಸ್ಟ್‌ ಮೂಡುತ್ತದೆ. ಜ್ಯೂನಿಯರ್ ಇಂಜಿನಿಯರ್ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ರಿಜಿಸ್ಟ್ರೇಶನ್ ಲಿಂಕ್ ತೆರೆದುಕೊಳ್ಳುತ್ತದೆ
  • ಸ್ಟೆಪ್ 4: ಸೂಚನೆಗಳನ್ನ ಓದಿದ ಬಳಿಕ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 5: ನ್ಯೂ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 6: ಪರದೆ ಮೇಲೆ ಅರ್ಜಿ ನಮೂನೆ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 7: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 8: ಡಿಕ್ಲರೇಶನ್ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 9: ಎಲ್ಲಾ ಪ್ರಕ್ರಿಯೆ ಮುಗಿದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
South Western Railway is hiring! A vacancy notification has been released for aspirants to apply for the post of Junior Engineer. This is an opportunity for railway employees. In total, there are 33 vacancies. Selected candidates can earn up to level 6 pay matrix in the 7th pay commission. Apply before June 17, 2018 in order to avail this job opportunity.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+