ನೈಋತ್ಯ ರೈಲ್ವೇ ನೇಮಕಾತಿ 2019: 2652 ಆಕ್ಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೈಋತ್ಯ ರೈಲ್ವೆಯ 2019 ನೇ ಸಾಲಿನ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. 2652 ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಟ್ರೇಡ್ / ಆಕ್ಟ್ ಅಪ್ರೆಂಟಿಸ್ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜನವರಿ 13,2019 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ರೈಲ್ವೆ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಟ್ರೇಡ್/ ಆಕ್ಟ್ ಅಪ್ರೆಂಟಿಸ್
Organisation ನೈರುತ್ಯ ರೈಲ್ವೆ
Job Location ಆಂಧ್ರ ಪ್ರದೇಶ, ಕರ್ನಾಟಕ,ಕೇರಳ, ಪಾಂಡಿಚೇರಿ & ತಮಿಳು ನಾಡು
Application Start Date December 14, 2018
Application End Date January 13, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2 ನ 10ನೇ ತರಗತಿಯಲ್ಲಿ ಪಾಸಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಶೇ50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ನಿಗದಿತ ಟ್ರೇಡ್ ನಲ್ಲಿಮಾನ್ಯತೆ ಪಡೆದ ಸಂಸ್ಥೆಯಿಂದ ಐಟಿಐ ಕೋರ್ಸ್ ಪೂರ್ಣಗೊಳಿಸಿದವರು ಅರ್ಜಿಯನ್ನು ಸಲ್ಲಿಸಬಹುದು ಮತ್ತು +2ನಲ್ಲಿ ಎಂ ಎಲ್ ಟಿ ಅಭ್ಯರ್ಥಿಗಳು ವಿಜ್ಞಾನ ( ಭೌತಶಾಸ್ತ್ರ, ರಸಾಯನ ಶಾಸ್ತ್ರ & ಜೀವಶಾಸ್ತ್ರ ) ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಡಿಸೆಂಬರ್ 14, 2018 ಕ್ಕೆ 15 ವರ್ಷ ವಯಸ್ಸು ತುಂಬಿರಬೇಕು. ಈ ಹುದ್ದೆಗಳಿಗೆ 15ರಿಂದ 22/24 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ:
ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇರುತ್ತದೆ. SC/ST ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100/-ರೂ ಇರುತ್ತದೆ. SC/ST/PH ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಆಯ್ಕೆ ವಿಧಾನ:

ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳ ಬಗೆಗೆ ಮಾಹಿತಿ ತಿಳಿಯಲು ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Southern Railway recruitment 2019 notification has been released on official website for the recruitment of 2652 vacancies at Southern Railway. The candidate who is looking for Trade/Act Apprentices can apply online application from 14th December 2018 and before 13th January 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+