ದಕ್ಷಿಣ ರೈಲ್ವೆ ನೇಮಕಾತಿ 142 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಕ್ಷಿಣ ರೈಲ್ವೆ ನೇಮಕಾತಿ 142 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಜೂನ್ 6,2019 ರ ಸಂಜೆ 5:30 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಜ್ಯೂನಿಯರ್ ಇಂಜಿನಿಯರ್
Organisation ದಕ್ಷಿಣ ರೈಲ್ವೆ
Educational Qualification ಡಿಪ್ಲೋಮ,ಬಿಎಸ್ಸಿ
Job Location ಭಾರತದೆಲ್ಲೆಡೆ
Salary Scale ನೇಮಕಾತಿ ನಿಯಮಾನುಸಾರ
Application Start Date May 6, 2019
Application End Date June 6, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಡಿಪ್ಲೋಮ ಮತ್ತು ಬಿಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜುಲೈ 1,2019 ರ ಅನ್ವಯ ಗರಿಷ್ಟ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ದಕ್ಷಿಣ ರೈಲ್ವೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://sr.indianrailways.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 6,2019 ರ ಸಂಜೆ 5:30 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:

ಮುಖ್ಯಸ್ಥರು,
ದಕ್ಷಿಣ ರೈಲ್ವೆ ಇಲಾಖೆ,
ನಂ.೫, ಡಾ. ಪಿ.ವಿ ಚೆರಿನ್ ಕ್ರೆಸೆಂಟ್ ರೋಡ್,
ಎಥಿರಾಜ್ ಕಾಲೇಜು ಹತ್ತಿರ,
ಎಗ್‌ಮೋರ್‌,ಚೆನ್ನೈ-600008

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Southern Railway Recruitment 2019-20:Apply for 142 Junior Engineer vacancies. Southern Railway invited applications from eligible and interested candidates to fill up Junior Engineer Posts through Southern Railway official notification 2019. Job seekers who are looking for a career in All India Government can make use of this opportunity. Apply offline for these Southern Railway Junior Engineer jobs before 06th June 2019. Official website of Southern Railway is www.sr.indianrailways.gov.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+