Southern Railway Recruitment 2021: 3322 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಕ್ಷಿಣ ರೈಲ್ವೆಯಲ್ಲಿ 3322 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ದಕ್ಷಿಣ ರೈಲ್ವೆಯಲ್ಲಿ 3322 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

ವಿದ್ಯಾರ್ಹತೆ:

10+2 ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಕನಿಷ್ಟ 15 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sr.indianrailways.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 30,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
Southern railway recruitment 2021 notification has been released for 3322 apprentice posts. Interested candidates can apply through online before June 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X