ಸ್ಪೋರ್ಟ್ಸ್ ಅಥಾರಿಟಿಯಲ್ಲಿ 130 ಯಂಗ್ ಪ್ರೊಫೆಷನಲ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 40,000/-ರೂ ವೇತನ

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ 130 ಯಂಗ್ ಪ್ರೊಫಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಡಿಸೆಂಬರ್ 20,2019. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸ್ಪೋರ್ಟ್ಸ್ ಅಥಾರಿಟಿ 130 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ… ಡಿ.20ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಯಂಗ್ ಪ್ರೊಫಷನಲ್
Organisation ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ
Educational Qualification ಪೋಸ್ಟ್ ಗ್ರಾಜುಯೇಟ್ ಪದವಿ ಅಥವಾ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 40,000/-ರೂ
Application End Date December 20, 2019

ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಟ್ ಪದವಿ ಅಥವಾ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 20,2019ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಭಾರತ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://sportsauthorityofindia.nic.in/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 20,2019ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Sports authority of india recruitment 2019 notification has been released in official website for the recruitment of 130 young professional posts. Interested candidates can apply through online before 20th December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+