ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ 34 ಎಕ್ಸಸೈಜ್ ಫಿಸಿಯೋಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಮಹಿಳೆ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಎಂಬಿಬಿಎಸ್/ಮೆಡಿಕಲ್ ಸೈಕಾಲಜಿ ಇನ್ ಮಾಸ್ಟರ್ಸ್/ಹ್ಯೂಮನ್ ಫಿಸಿಯೋಲಜಿ/ ಸ್ಪೋರ್ಟ್ಸ್ ಮತ್ತು ಎಕ್ಸಸೈಟ್ ಫಿಸಿಯೋಲಜಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಎಕ್ಸಸೈಜ್ ಫಿಸಿಯೋಲಜಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,00,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sportsauthorityofindia.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 26,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











