ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐ) 6 ಮಸ್ಯುರ್/ಮಸ್ಯೂರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
10+2/ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಎಕ್ಸಸೈಜ್ ಫಿಸಿಯೋಲಜಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,00,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 6,2020ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











