Sports Authority Of India Recruitment 2020: ಪಿಯುಸಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐ) 6 ಮಸ್ಯುರ್/ಮಸ್ಯೂರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

 

ವಿದ್ಯಾರ್ಹತೆ:

10+2/ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಎಕ್ಸಸೈಜ್ ಫಿಸಿಯೋಲಜಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,00,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ತದನಂತರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ sainrc.jobs2020@gmail.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 6,2020ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Sports authority of india recruitment 2020 notification has been released for 6 Masseur/Masseuse posts. Interested candidates can apply before December 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X